John · chapter 1 · verse 36
John 1:36 in Kannada
ಆಗ ನಡೆ ದಾಡುತ್ತಿದ್ದ ಯೇಸುವನ್ನು ನೋಡಿ ಅವನು (ಯೋಹಾ ನನು)--ಇಗೋ, ದೇವರ ಕುರಿಮರಿ! ಎಂದು ಹೇಳಿದನು.
Aaga nade daaduttidda yesuvannu nodi avanu (yohaa nanu)--igo, devara kurimari! Endu helidanu.
John 1:36 in English
- King James Version (KJV)
- And looking upon Jesus as he walked, he saith, Behold the Lamb of God!
- World English Bible (WEB)
- and he looked at Jesus as he walked, and said, “Behold, the Lamb of God!”
- American Standard Version (ASV)
- and he looked upon Jesus as he walked, and saith, Behold, the Lamb of God!
- Bible in Basic English (BBE)
- And looking at Jesus while he was walking he said, See, there is the Lamb of God!
- Darby Translation (DBY)
- And, looking at Jesus as he walked, he says, Behold the Lamb of God.
- Webster's Bible (WBS)
- And looking upon Jesus as he walked, he saith, Behold the Lamb of God!
- Young's Literal Translation (YLT)
- and having looked on Jesus walking, he saith, 'Lo, the Lamb of God;'
Read in context
- 34ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.
- 35ಮಾರನೆಯ ದಿನ ತಿರಿಗಿ ಯೋಹಾನನೂ ಅವನ ಶಿಷ್ಯರಲ್ಲಿ ಇಬ್ಬರೂ ನಿಂತುಕೊಂಡಿದ್ದರು.
- 36ಆಗ ನಡೆ ದಾಡುತ್ತಿದ್ದ ಯೇಸುವನ್ನು ನೋಡಿ ಅವನು (ಯೋಹಾ ನನು)--ಇಗೋ, ದೇವರ ಕುರಿಮರಿ! ಎಂದು ಹೇಳಿದನು.
- 37ಅವನು ಹೇಳಿದ್ದನ್ನು ಕೇಳಿ ಆ ಇಬ್ಬರು ಶಿಷ್ಯರು ಯೇಸುವಿನ ಹಿಂದೆ ಹೋದರು.
- 38ಆಗ ಯೇಸು ಹಿಂತಿರುಗಿ ತನ್ನ ಹಿಂದೆ ಬರುತ್ತಿದ್ದವರನ್ನು ನೋಡಿ ಅವರಿಗೆ--ನೀವು ಏನು ಹುಡುಕುತ್ತೀರಿ? ಅನ್ನಲು ಅವರು ಆತನಿಗೆ--ರಬ್ಬಿಯೇ, (ರಬ್ಬಿ ಅಂದರೆ ಗುರು ಎಂದರ್ಥ) ನೀನು ವಾಸಿಸುವದು ಎಲ್ಲಿ ಅಂದರು.
Cross references
- John 1:29 ಯೋಹಾನನು 1:29ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
- 1 Peter 1:19–20 1 ಪೇತ್ರನು 1:19–20ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ. ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
- Isaiah 65:1–2 ಯೆಶಾಯ 65:1–2ಕೇಳದವರಿಂದ ನಾನು ವಿಚಾರಿಸಲ್ಪಟ್ಟಿದ್ದೇನೆ, ನನ್ನನ್ನು ಹುಡುಕದವರಿಗೂ ಕಂಡು ಕೊಳ್ಳಲ್ಪಟ್ಟಿದ್ದೇನೆ; ನನ್ನ ಹೆಸರಿನಿಂದ ಕರೆಯಲ್ಪಡದ ಜನಾಂಗಕ್ಕೆ--ಇಗೋ, ಇದ್ದೇನೆ; ಇಗೋ, ಇದ್ದೇನೆ ಎಂದು ಹೇಳಿದೆನು. ಒಳ್ಳೇದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿ ಬೀಳುವ ಜನರಿಗೆ ಹಗಲೆಲ್ಲಾ ನನ್ನ ಕೈಗಳನ್ನು ಚಾಚಿದ್ದೇನೆ.
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- Isaiah 45:22 ಯೆಶಾಯ 45:22ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.