John · chapter 1 · verse 37
John 1:37 in Kannada
ಅವನು ಹೇಳಿದ್ದನ್ನು ಕೇಳಿ ಆ ಇಬ್ಬರು ಶಿಷ್ಯರು ಯೇಸುವಿನ ಹಿಂದೆ ಹೋದರು.
Avanu heliddannu keli aa ibbaru shishyaru yesuvina hinde hodaru.
John 1:37 in English
- King James Version (KJV)
- And the two disciples heard him speak, and they followed Jesus.
- World English Bible (WEB)
- The two disciples heard him speak, and they followed Jesus.
- American Standard Version (ASV)
- And the two disciples heard him speak, and they followed Jesus.
- Bible in Basic English (BBE)
- Hearing what he said, the two disciples went after Jesus.
- Darby Translation (DBY)
- And the two disciples heard him speaking, and followed Jesus.
- Webster's Bible (WBS)
- And the two disciples heard him speak, and they followed Jesus.
- Young's Literal Translation (YLT)
- and the two disciples heard him speaking, and they followed Jesus.
Read in context
- 35ಮಾರನೆಯ ದಿನ ತಿರಿಗಿ ಯೋಹಾನನೂ ಅವನ ಶಿಷ್ಯರಲ್ಲಿ ಇಬ್ಬರೂ ನಿಂತುಕೊಂಡಿದ್ದರು.
- 36ಆಗ ನಡೆ ದಾಡುತ್ತಿದ್ದ ಯೇಸುವನ್ನು ನೋಡಿ ಅವನು (ಯೋಹಾ ನನು)--ಇಗೋ, ದೇವರ ಕುರಿಮರಿ! ಎಂದು ಹೇಳಿದನು.
- 37ಅವನು ಹೇಳಿದ್ದನ್ನು ಕೇಳಿ ಆ ಇಬ್ಬರು ಶಿಷ್ಯರು ಯೇಸುವಿನ ಹಿಂದೆ ಹೋದರು.
- 38ಆಗ ಯೇಸು ಹಿಂತಿರುಗಿ ತನ್ನ ಹಿಂದೆ ಬರುತ್ತಿದ್ದವರನ್ನು ನೋಡಿ ಅವರಿಗೆ--ನೀವು ಏನು ಹುಡುಕುತ್ತೀರಿ? ಅನ್ನಲು ಅವರು ಆತನಿಗೆ--ರಬ್ಬಿಯೇ, (ರಬ್ಬಿ ಅಂದರೆ ಗುರು ಎಂದರ್ಥ) ನೀನು ವಾಸಿಸುವದು ಎಲ್ಲಿ ಅಂದರು.
- 39ಆತನು ಅವರಿಗೆ--ಬಂದು ನೋಡಿರಿ ಅಂದನು. ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿವಸ ಆತನ ಸಂಗಡ ಇದ್ದರು. ಆಗ ಹೆಚ್ಚು ಕಡಿಮೆ ಹತ್ತನೆಯ ತಾಸಾಗಿತ್ತು.
Cross references
- Romans 10:17 ರೋಮಾಪುರದವರಿಗೆ 10:17ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
- Revelation 22:17 ಪ್ರಕಟನೆ 22:17ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
- John 1:43 ಯೋಹಾನನು 1:43ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು.
- Zechariah 8:21 ಜೆಕರ್ಯ 8:21ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು.
- John 4:39–42 ಯೋಹಾನನು 4:39–42ಆಗ--ನಾನು ಮಾಡಿ ದೆಲ್ಲವನ್ನು ನನಗೆ ತಿಳಿಸಿದನೆಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿಗೋಸ್ಕರ ಆ ಪಟ್ಟಣದ ಅನೇಕ ಸಮಾರ್ಯದವರು ಆತನ ಮೇಲೆ ನಂಬಿಕೆ ಇಟ್ಟರು. ಹೀಗೆ ಆ ಸಮಾರ್ಯ ದವರು ಆತನ ಬಳಿಗೆ ಬಂದಾಗ ಆತನು ತಮ್ಮೊಂದಿಗೆ ಇರಬೇಕೆಂದು ಆತನನ್ನು ಬೇಡಿಕೊಳ್ಳಲು ಆತನು ಎರಡು ದಿವಸ ಅಲ್ಲಿ ಇಳುಕೊಂಡನು. ಇನ್ನೂ ಹೆಚ್ಚು ಜನರು ಆತನ ಸ್ವಂತ ಮಾತಿಗೋಸ್ಕರ ಆತನನ್ನು ನಂಬಿದರು. ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.
- Ephesians 4:29 ಎಫೆಸದವರಿಗೆ 4:29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
- Proverbs 15:23 ಜ್ಞಾನೋಕ್ತಿಗಳು 15:23ತನ್ನ ಬಾಯಿಯ ಪ್ರತ್ಯುತ್ತರದಿಂದ ಮನುಷ್ಯನಿಗೆ ಆನಂದವಾ ಗುತ್ತದೆ; ತಕ್ಕಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೇದು!