John · chapter 1 · verse 38
John 1:38 in Kannada
ಆಗ ಯೇಸು ಹಿಂತಿರುಗಿ ತನ್ನ ಹಿಂದೆ ಬರುತ್ತಿದ್ದವರನ್ನು ನೋಡಿ ಅವರಿಗೆ--ನೀವು ಏನು ಹುಡುಕುತ್ತೀರಿ? ಅನ್ನಲು ಅವರು ಆತನಿಗೆ--ರಬ್ಬಿಯೇ, (ರಬ್ಬಿ ಅಂದರೆ ಗುರು ಎಂದರ್ಥ) ನೀನು ವಾಸಿಸುವದು ಎಲ್ಲಿ ಅಂದರು.
Aaga yesu hintirugi tanna hinde baruttiddavarannu nodi avarige--neevu enu hudukutteeri? Annalu avaru aatanige--rabbiye, (rabbi andare guru endartha) neenu vaasisuvadu elli andaru.
John 1:38 in English
- King James Version (KJV)
- Then Jesus turned, and saw them following, and saith unto them, What seek ye? They said unto him, Rabbi, (which is to say, being interpreted, Master,) where dwellest thou?
- World English Bible (WEB)
- Jesus turned and saw them following, and said to them, “What are you looking for?” They said to him, “Rabbi” (which is to say, being interpreted, Teacher), “where are you staying?”
- American Standard Version (ASV)
- And Jesus turned, and beheld them following, and saith unto them, What seek ye? And they said unto him, Rabbi (which is to say, being interpreted, Teacher), where abidest thou?
- Bible in Basic English (BBE)
- And Jesus, turning round, saw them coming after him and said to them, What are you looking for? They said to him, Rabbi (which is to say, Master), where are you living?
- Darby Translation (DBY)
- But Jesus having turned, and seeing them following, says to them, What seek ye? And they said to him, Rabbi (which, being interpreted, signifies Teacher), where abidest thou?
- Webster's Bible (WBS)
- Then Jesus turned, and saw them following, and saith to them, What seek ye? They said to him, Rabbi (which is to say, being interpreted, Master) where dwellest thou?
- Young's Literal Translation (YLT)
- And Jesus having turned, and having beheld them following, saith to them, 'What seek ye?' and they said to them, 'Rabbi, (which is, being interpreted, Teacher,) where remainest thou?'
Read in context
- 36ಆಗ ನಡೆ ದಾಡುತ್ತಿದ್ದ ಯೇಸುವನ್ನು ನೋಡಿ ಅವನು (ಯೋಹಾ ನನು)--ಇಗೋ, ದೇವರ ಕುರಿಮರಿ! ಎಂದು ಹೇಳಿದನು.
- 37ಅವನು ಹೇಳಿದ್ದನ್ನು ಕೇಳಿ ಆ ಇಬ್ಬರು ಶಿಷ್ಯರು ಯೇಸುವಿನ ಹಿಂದೆ ಹೋದರು.
- 38ಆಗ ಯೇಸು ಹಿಂತಿರುಗಿ ತನ್ನ ಹಿಂದೆ ಬರುತ್ತಿದ್ದವರನ್ನು ನೋಡಿ ಅವರಿಗೆ--ನೀವು ಏನು ಹುಡುಕುತ್ತೀರಿ? ಅನ್ನಲು ಅವರು ಆತನಿಗೆ--ರಬ್ಬಿಯೇ, (ರಬ್ಬಿ ಅಂದರೆ ಗುರು ಎಂದರ್ಥ) ನೀನು ವಾಸಿಸುವದು ಎಲ್ಲಿ ಅಂದರು.
- 39ಆತನು ಅವರಿಗೆ--ಬಂದು ನೋಡಿರಿ ಅಂದನು. ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿವಸ ಆತನ ಸಂಗಡ ಇದ್ದರು. ಆಗ ಹೆಚ್ಚು ಕಡಿಮೆ ಹತ್ತನೆಯ ತಾಸಾಗಿತ್ತು.
- 40ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು.
Cross references
- John 18:7 ಯೋಹಾನನು 18:7ಆಗ ಆತನು ತಿರಿಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು--ನಜರೇತಿನ ಯೇಸುವನ್ನು ಅಂದರು.
- John 3:2 ಯೋಹಾನನು 3:2ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
- John 1:49 ಯೋಹಾನನು 1:49ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
- John 18:4 ಯೋಹಾನನು 18:4ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು
- Proverbs 8:34 ಜ್ಞಾನೋಕ್ತಿಗಳು 8:34ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
- Psalm 27:4 ಕೀರ್ತನೆಗಳು 27:4ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
- John 12:21 ಯೋಹಾನನು 12:21ಇವರು ಗಲಿಲಾಯ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು--ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ ಅಂದರು.
- John 6:25 ಯೋಹಾನನು 6:25ಅವರು ಆತನನ್ನು ಸಮು ದ್ರದ ಆಚೇಕಡೆಯಲ್ಲಿ ಕಂಡು ಆತನಿಗೆ--ರಬ್ಬಿಯೇ, ನೀನು ಇಲ್ಲಿಗೆ ಯಾವಾಗ ಬಂದಿ ಅಂದರು.
- John 3:26 ಯೋಹಾನನು 3:26ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
- Acts 10:29 ಅಪೊಸ್ತಲರ ಕೃತ್ಯಗಳು 10:29ಆದಕಾರಣ ನೀವು ನನ್ನನ್ನು ಕರೇಕಳುಹಿಸಿದಾಗ ನಾನು ಯಾವ ಎದುರು ಮಾತನ್ನೂ ಹೇಳದೆ ತಕ್ಷಣ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನಾನು ಕೇಳುತ್ತೇನೆ ಎಂದು ಹೇಳಿದನು.
- John 20:15–16 ಯೋಹಾನನು 20:15–16ಯೇಸು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ ಅನ್ನಲು ಆಕೆಯು ಆತನು ತೋಟಗಾರನೆಂದು ನೆನಸಿ ಆತನಿಗೆ--ಅಯ್ಯಾ, ನೀನು ಆತನನ್ನು ಇಲ್ಲಿಂದ ತೆಗೆದುಕೊಂಡು ಹೋಗಿದ್ದರೆ ಆತನನ್ನು ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಆತನನ್ನು ತೆಗೆದುಕೊಂಡು ಹೋಗುತ್ತೇ ಯೇಸು ಆಕೆಗೆ--ಮರಿಯಳೇ ಅನ್ನಲು ಆಕೆಯು ತಿರುಗಿಕೊಂಡು ಆತನಿಗೆ--ರಬ್ಬೂನಿ ಅಂದಳು,ಅಂದರೆ ಬೋಧಕನೇ ಎಂಬದು.
- Matthew 23:7–8 ಮತ್ತಾಯನು 23:7–8ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ. ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು.
Original words (Greek)
- Then · G1161δέ dé
- Jesus · G2424Ἰησοῦς Iēsoûs
- turned · G4762στρέφω stréphō
- and · G2532καί kaí
- saw · G2300θεάομαι theáomai
- them · G846αὐτός autós
- following · G190ἀκολουθέω akolouthéō
- saith · G3004λέγω légō
- them · G846αὐτός autós
- said · G2036ἔπω épō
- him · G846αὐτός autós
- Rabbi · G4461ῥαββί rhabbí
- which · G3739ὅς hós
- say · G3004λέγω légō
- interpreted · G2059ἑρμηνεύω hermēneúō
- Master · G1320διδάσκαλος didáskalos
- where · G4226ποῦ poû
- thou · G3306μένω ménō