John · chapter 1 · verse 39
John 1:39 in Kannada
ಆತನು ಅವರಿಗೆ--ಬಂದು ನೋಡಿರಿ ಅಂದನು. ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿವಸ ಆತನ ಸಂಗಡ ಇದ್ದರು. ಆಗ ಹೆಚ್ಚು ಕಡಿಮೆ ಹತ್ತನೆಯ ತಾಸಾಗಿತ್ತು.
Aatanu avarige--bandu nodiri andanu. Avaru hogi aatanu vaasisuttidda sthalavannu nodi aa divasa aatana sangada iddaru. Aaga hechchu kadime hattaneya taasaagittu.
John 1:39 in English
- King James Version (KJV)
- He saith unto them, Come and see. They came and saw where he dwelt, and abode with him that day: for it was about the tenth hour.
- World English Bible (WEB)
- He said to them, “Come and see.” They came and saw where he was staying, and they stayed with him that day. It was about the tenth hour.
- American Standard Version (ASV)
- He saith unto them, Come, and ye shall see. They came therefore and saw where he abode; and they abode with him that day: it was about the tenth hour.
- Bible in Basic English (BBE)
- He said to them, Come and see. They went with him then and saw where he was living; and they were with him all that day: it was then about the tenth hour of the day.
- Darby Translation (DBY)
- He says to them, Come and see. They went therefore, and saw where he abode; and they abode with him that day. It was about the tenth hour.
- Webster's Bible (WBS)
- He saith to them, Come and see. They came and saw where he dwelt, and abode with him that day: for it was about the tenth hour.
- Young's Literal Translation (YLT)
- He saith to them, 'Come and see;' they came, and saw where he doth remain, and with him they remained that day and the hour was about the tenth.
Read in context
- 37ಅವನು ಹೇಳಿದ್ದನ್ನು ಕೇಳಿ ಆ ಇಬ್ಬರು ಶಿಷ್ಯರು ಯೇಸುವಿನ ಹಿಂದೆ ಹೋದರು.
- 38ಆಗ ಯೇಸು ಹಿಂತಿರುಗಿ ತನ್ನ ಹಿಂದೆ ಬರುತ್ತಿದ್ದವರನ್ನು ನೋಡಿ ಅವರಿಗೆ--ನೀವು ಏನು ಹುಡುಕುತ್ತೀರಿ? ಅನ್ನಲು ಅವರು ಆತನಿಗೆ--ರಬ್ಬಿಯೇ, (ರಬ್ಬಿ ಅಂದರೆ ಗುರು ಎಂದರ್ಥ) ನೀನು ವಾಸಿಸುವದು ಎಲ್ಲಿ ಅಂದರು.
- 39ಆತನು ಅವರಿಗೆ--ಬಂದು ನೋಡಿರಿ ಅಂದನು. ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿವಸ ಆತನ ಸಂಗಡ ಇದ್ದರು. ಆಗ ಹೆಚ್ಚು ಕಡಿಮೆ ಹತ್ತನೆಯ ತಾಸಾಗಿತ್ತು.
- 40ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು.
- 41ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).
Cross references
- Luke 24:29 ಲೂಕನು 24:29ಆದರೆ ಅವರು ಆತನಿಗೆ--ನಮ್ಮೊಂದಿಗೆ ಇರು; ಯಾಕಂದರೆ ಈಗ ಸಾಯಂಕಾಲ ವಾಗುತ್ತಾ ಇದೆ ಮತ್ತು ಹಗಲು ಬಹಳ ಮಟ್ಟಿಗೆ ಕಳೆಯಿತು ಎಂದು ಹೇಳಿ ಆತನನ್ನು ಬಲವಂತ ಮಾಡಿ ದರು. ಆಗ ಆತನು ಅವರೊಂದಿಗೆ ಇರುವದಕ್ಕಾಗಿ ಹೋದನು.
- Matthew 11:28–30 ಮತ್ತಾಯನು 11:28–30ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು. ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು. ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- John 6:37 ಯೋಹಾನನು 6:37ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.
- John 4:40 ಯೋಹಾನನು 4:40ಹೀಗೆ ಆ ಸಮಾರ್ಯ ದವರು ಆತನ ಬಳಿಗೆ ಬಂದಾಗ ಆತನು ತಮ್ಮೊಂದಿಗೆ ಇರಬೇಕೆಂದು ಆತನನ್ನು ಬೇಡಿಕೊಳ್ಳಲು ಆತನು ಎರಡು ದಿವಸ ಅಲ್ಲಿ ಇಳುಕೊಂಡನು.
- John 1:46 ಯೋಹಾನನು 1:46ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು.
- Proverbs 8:17 ಜ್ಞಾನೋಕ್ತಿಗಳು 8:17ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ. ಶೀಘ್ರವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
- Revelation 3:20 ಪ್ರಕಟನೆ 3:20ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
- John 14:22–23 ಯೋಹಾನನು 14:22–23ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
- Acts 28:30–31 ಅಪೊಸ್ತಲರ ಕೃತ್ಯಗಳು 28:30–31ಪೌಲನು ತನ್ನ ಸ್ವಂತ ಬಾಡಿಗೆಯ ಮನೆಯಲ್ಲಿ ಪೂರಾ ಎರಡು ವರಷವಿದ್ದು ತನ್ನ ಬಳಿಗೆ ಬರುವವರ ನ್ನೆಲ್ಲಾ ಸೇರಿಸಿಕೊಂಡನು.ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ. ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
Original words (Greek)
- saith · G3004λέγω légō
- them · G846αὐτός autós
- came · G2064ἔρχομαι érchomai
- and · G2532καί kaí
- saw · G1492εἴδω eídō
- where · G4225πού poú
- dwelt · G3306μένω ménō
- and · G2532καί kaí
- abode · G3306μένω ménō
- with · G3844παρά pará
- him · G846αὐτός autós
- that · G1565ἐκεῖνος ekeînos
- day · G2250ἡμέρα hēméra
- for · G1161δέ dé
- was · G2258ἦν ēn
- about · G5613ὡς hōs
- tenth · G1182δέκατος dékatos
- hour · G5610ὥρα hṓra