John · chapter 1 · verse 4
John 1:4 in Kannada
ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯ ರಿಗೆ ಬೆಳಕಾಗಿತ್ತು.
Aatanalli jeevavittu; aa jeevavu manushya rige belakaagittu.
John 1:4 in English
- King James Version (KJV)
- In him was life; and the life was the light of men.
- World English Bible (WEB)
- In him was life, and the life was the light of men.
- American Standard Version (ASV)
- In him was life; and the life was the light of men.
- Bible in Basic English (BBE)
- What came into existence in him was life, and the life was the light of men.
- Darby Translation (DBY)
- In him was life, and the life was the light of men.
- Webster's Bible (WBS)
- In him was life; and the life was the light of men.
- Young's Literal Translation (YLT)
- In him was life, and the life was the light of men,
Read in context
- 2ಆತನೇ ಆದಿಯಲ್ಲಿ ದೇವರೊಂದಿಗೆ ಇದ್ದನು.
- 3ಎಲ್ಲವು ಆತನಿಂದ ಉಂಟಾಯಿತು; ಉಂಟಾದದ್ದರಲ್ಲಿ ಆತನಿಲ್ಲದೆ ಯಾವದೂ ಉಂಟಾಗ ಲಿಲ್ಲ.
- 4ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯ ರಿಗೆ ಬೆಳಕಾಗಿತ್ತು.
- 5ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಆ ಕತ್ತಲು ಅದನ್ನು ಗ್ರಹಿಸಲಿಲ್ಲ.
- 6ದೇವರಿಂದ ಕಳುಹಿ ಸಲ್ಪಟ್ಟ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಹಾನನು.
Cross references
- John 8:12 ಯೋಹಾನನು 8:12ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
- John 12:46 ಯೋಹಾನನು 12:46ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
- 1 John 1:5–7 1 ಯೋಹಾನನು 1:5–7ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ--ದೇವರು ಬೆಳಕಾಗಿದ್ದಾನೆ; ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ. ನಾವು ಆತನ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ. ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
- John 5:26 ಯೋಹಾನನು 5:26ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.
- John 9:5 ಯೋಹಾನನು 9:5ನಾನು ಈ ಲೋಕದಲ್ಲಿರುವವರೆಗೆ ಲೋಕದ ಬೆಳಕಾಗಿದ್ದೇನೆ ಅಂದನು.
- Luke 1:78–79 ಲೂಕನು 1:78–79ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
- John 11:25 ಯೋಹಾನನು 11:25ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
- Isaiah 42:6–7 ಯೆಶಾಯ 42:6–7ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು -- ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
- 1 John 5:11 1 ಯೋಹಾನನು 5:11ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- Ephesians 5:14 ಎಫೆಸದವರಿಗೆ 5:14ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
- John 12:35 ಯೋಹಾನನು 12:35ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.