John · chapter 1 · verse 40
John 1:40 in Kannada
ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು.
Yohaa nana maatannu keli aatanannu himbaalisida ibbaralli seemon petrana sahodaranaada andreyanu obbanaagiddanu.
John 1:40 in English
- King James Version (KJV)
- One of the two which heard John [speak], and followed him, was Andrew, Simon Peter’s brother.
- World English Bible (WEB)
- One of the two who heard John and followed him was Andrew, Simon Peter’s brother.
- American Standard Version (ASV)
- One of the two that heard John [speak], and followed him, was Andrew, Simon Peter’s brother.
- Bible in Basic English (BBE)
- Andrew, Simon Peter's brother, was one of the two men who, hearing what John said, went after Jesus.
- Darby Translation (DBY)
- Andrew, the brother of Simon Peter, was one of the two who heard [this] from John and followed him.
- Webster's Bible (WBS)
- One of the two who heard John [speak] , and followed him, was Andrew, Simon Peter's brother.
- Young's Literal Translation (YLT)
- Andrew, the brother of Simon Peter, was one of the two who heard from John, and followed him;
Read in context
- 38ಆಗ ಯೇಸು ಹಿಂತಿರುಗಿ ತನ್ನ ಹಿಂದೆ ಬರುತ್ತಿದ್ದವರನ್ನು ನೋಡಿ ಅವರಿಗೆ--ನೀವು ಏನು ಹುಡುಕುತ್ತೀರಿ? ಅನ್ನಲು ಅವರು ಆತನಿಗೆ--ರಬ್ಬಿಯೇ, (ರಬ್ಬಿ ಅಂದರೆ ಗುರು ಎಂದರ್ಥ) ನೀನು ವಾಸಿಸುವದು ಎಲ್ಲಿ ಅಂದರು.
- 39ಆತನು ಅವರಿಗೆ--ಬಂದು ನೋಡಿರಿ ಅಂದನು. ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿವಸ ಆತನ ಸಂಗಡ ಇದ್ದರು. ಆಗ ಹೆಚ್ಚು ಕಡಿಮೆ ಹತ್ತನೆಯ ತಾಸಾಗಿತ್ತು.
- 40ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು.
- 41ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).
- 4242ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).
Cross references
- Mark 1:16–20 ಮಾರ್ಕನು 1:16–20ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು. ಯೇಸು ಅವರಿಗೆ--ನೀವು ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರಾಗುವಂತೆ ನಾನು ನಿಮ್ಮನ್ನು ಮಾಡುವೆನು ಅಂದನು. ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದ್ದರು. ಆತನು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದಾಗ ಜೆಬೆದಾಯನ ಮಗನಾದ ಯಾಕೋಬನೂ ಅವನ ಸಹೋದರನಾದ ಯೋಹಾನನೂ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡನು. ಕೂಡಲೆ ಆತನು ಅವರನ್ನು ಕರೆದನು; ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿ ಯಲ್ಲಿ ಬಿಟ್ಟು ಆತನ ಹಿಂದೆ ಹೋದರು.
- Matthew 4:18–22 ಮತ್ತಾಯನು 4:18–22ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು. ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು. ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು. ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.
- John 1:40–42 ಯೋಹಾನನು 1:40–42ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು. ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ). 42ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).
- Matthew 10:2 ಮತ್ತಾಯನು 10:2ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ,
- Luke 5:2–11 ಲೂಕನು 5:2–11ಆಗ ಆತನು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡನು; ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು. ಆಗ ಅವುಗಳಲ್ಲಿ ಸೀಮೋನನದಾಗಿದ್ದ ದೋಣಿಯನ್ನು ಆತನು ಹತ್ತಿದ ಮೇಲೆ ಅದನ್ನು ಭೂಮಿಯಿಂದ ಸ್ವಲ್ಪ ನೂಕ ಬೇಕೆಂದು ಅವನನ್ನು ಕೇಳಿಕೊಂಡನು. ಆತನು ಕೂತುಕೊಂಡು ದೋಣಿಯೊಳಗಿಂದ ಜನರಿಗೆ ಬೋಧಿಸಿದನು. ಆತನು ಮಾತನಾಡುವದನ್ನು ಮುಗಿಸಿದ ಮೇಲೆ ಸೀಮೋನನಿಗೆ--(ದೋಣಿಯನ್ನು) ಆಳವಾದ ಸ್ಥಳಕ್ಕೆ ನಡಿಸಿ ವಿಾನು ಹಿಡಿಯುವದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ ಎಂದು ಹೇಳಿದನು. ಅದಕ್ಕೆ ಪ್ರತ್ಯುತ್ತರವಾಗಿ ಸೀಮೋನನು ಆತನಿಗೆ--ಗುರುವೇ, ನಾವು ರಾತ್ರಿ ಯೆಲ್ಲಾ ಪ್ರಯಾಸಪಟ್ಟೆವು. ಆದರೆ ಏನೂ ಸಿಕ್ಕಲಿಲ್ಲ; ಆದಾಗ್ಯೂ ನಿನ್ನ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ ಎಂದು ಹೇಳಿದನು. ಅವರು ಅದರಂತೆ ಮಾಡಿ ವಿಾನಿನ ದೊಡ್ಡ ರಾಶಿಯನ್ನು ಹಿಡಿದರು. ಅವರ ಬಲೆಯು ಹರಿಯಿತು. ಆಗ ಬೇರೆ ದೋಣಿ ಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆ ಮಾಡಿದರು; ಮತ್ತು ಅವರು ಬಂದು ಎರಡು ದೋಣಿಗಳನ್ನು ತುಂಬಿ ಸಲಾಗಿ ಅವು ಮುಳುಗಲಾರಂಭಿಸಿದವು. ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು. ಯಾಕಂದರೆ ಅವರು ಹಿಡಿದ ವಿಾನುಗಳ ರಾಶಿಗಾಗಿ ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು. ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು. ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದಾಗ ಎಲ್ಲವನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
- Acts 1:13 ಅಪೊಸ್ತಲರ ಕೃತ್ಯಗಳು 1:13ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
- John 6:8 ಯೋಹಾನನು 6:8ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಆತನಿಗೆ--
Original words (Greek)
- One · G1520εἷς heîs
- of · G1537ἐκ ek
- two · G1417δύο dýo
- which · G3588ὁ ho
- heard · G191ἀκούω akoúō
- John · G2491Ἰωάννης Iōánnēs
- and · G2532καί kaí
- followed · G190ἀκολουθέω akolouthéō
- him · G846αὐτός autós
- was · G2258ἦν ēn
- Andrew · G406Ἀνδρέας Andréas
- Simon · G4613Σίμων Símōn
- Peter’s · G4074Πέτρος Pétros
- brother · G80ἀδελφός adelphós