John · chapter 1 · verse 41
John 1:41 in Kannada
ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).
Ivanu modalu tanna svanta sahodaranaada seemonanannu kandu ava nige--naavu messeeyanannu kandukondevu endu helidanu (messeeyanu andare kristanu endartha).
John 1:41 in English
- King James Version (KJV)
- He first findeth his own brother Simon, and saith unto him, We have found the Messias, which is, being interpreted, the Christ.
- World English Bible (WEB)
- He first found his own brother, Simon, and said to him, “We have found the Messiah!” (which is, being interpreted, Christ).
- American Standard Version (ASV)
- He findeth first his own brother Simon, and saith unto him, We have found the Messiah (which is, being interpreted, Christ).
- Bible in Basic English (BBE)
- Early in the morning he came across his brother and said to him, We have made discovery! It is the Messiah! (which is to say, the Christ).
- Darby Translation (DBY)
- He first finds his own brother Simon, and says to him, We have found the Messias (which being interpreted is Christ).
- Webster's Bible (WBS)
- He first findeth his own brother Simon, and saith to him, We have found the Messiah; which is, being interpreted, the Christ.
- Young's Literal Translation (YLT)
- this one doth first find his own brother Simon, and saith to him, 'We have found the Messiah,' (which is, being interpreted, The Anointed,)
Read in context
- 39ಆತನು ಅವರಿಗೆ--ಬಂದು ನೋಡಿರಿ ಅಂದನು. ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿವಸ ಆತನ ಸಂಗಡ ಇದ್ದರು. ಆಗ ಹೆಚ್ಚು ಕಡಿಮೆ ಹತ್ತನೆಯ ತಾಸಾಗಿತ್ತು.
- 40ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು.
- 41ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).
- 4242ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).
- 43ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು.
Cross references
- John 4:25 ಯೋಹಾನನು 4:25ಆ ಸ್ತ್ರೀಯು ಆತನಿಗೆ--ಕ್ರಿಸ್ತನೆಂದು ಕರೆಯಲ್ಪಟ್ಟ ಮೆಸ್ಸೀಯನು ಬರುತ್ತಾನೆಂದು ನಾನು ಬಲ್ಲೆನು; ಆತನು ಬಂದಾಗ ನಮಗೆ ಎಲ್ಲವುಗಳನ್ನು ತಿಳಿಯಪಡಿಸುವನು ಅಂದಳು.
- John 1:45 ಯೋಹಾನನು 1:45ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
- Isaiah 2:3–5 ಯೆಶಾಯ 2:3–5ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು. ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ. ಓ ಯಾಕೋಬಿನ ಮನೆತನದವರೇ, ಬನ್ನಿರಿ, ಕರ್ತನ ಬೆಳಕಿನಲ್ಲಿ ನಡೆಯೋಣ.
- Acts 13:32–33 ಅಪೊಸ್ತಲರ ಕೃತ್ಯಗಳು 13:32–33ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ. ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ.
- Psalm 89:20 ಕೀರ್ತನೆಗಳು 89:20ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.
- Luke 2:17 ಲೂಕನು 2:17ಅವರು ಆತನನ್ನು ನೋಡಿದ ಮೇಲೆ ಈ ಶಿಶುವಿನ ವಿಷಯವಾಗಿ ತಮಗೆ ತಿಳಿಯಪಡಿಸಿದ ಮಾತನ್ನು ಎಲ್ಲಾ ಕಡೆಯಲ್ಲಿಯೂ ಪ್ರಕಟಮಾಡಿದರು.
- John 4:28–29 ಯೋಹಾನನು 4:28–29ಆಗ ಆ ಸ್ತ್ರೀಯು ತನ್ನ ನೀರಿನ ಕೊಡವನ್ನು ಬಿಟ್ಟು ಪಟ್ಟಣದೊಳಕ್ಕೆ ಹೊರಟುಹೋಗಿ ಜನರಿಗೆ-- ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ಮನುಷ್ಯನನ್ನು ನೋಡಿರಿ; ಈತನು ಆ ಕ್ರಿಸ್ತನಲ್ಲವೇ ಅಂದಳು.
- Acts 10:38 ಅಪೊಸ್ತಲರ ಕೃತ್ಯಗಳು 10:38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
- Daniel 9:25–26 ದಾನಿಯೇಲನು 9:25–26ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು. ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- John 1:36–37 ಯೋಹಾನನು 1:36–37ಆಗ ನಡೆ ದಾಡುತ್ತಿದ್ದ ಯೇಸುವನ್ನು ನೋಡಿ ಅವನು (ಯೋಹಾ ನನು)--ಇಗೋ, ದೇವರ ಕುರಿಮರಿ! ಎಂದು ಹೇಳಿದನು. ಅವನು ಹೇಳಿದ್ದನ್ನು ಕೇಳಿ ಆ ಇಬ್ಬರು ಶಿಷ್ಯರು ಯೇಸುವಿನ ಹಿಂದೆ ಹೋದರು.
- Luke 2:38 ಲೂಕನು 2:38ಆ ಕ್ಷಣದಲ್ಲಿ ಅವಳು ಬಂದು ಕರ್ತನನ್ನು ಅದೇ ರೀತಿಯಾಗಿ ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಆತನ ವಿಷಯ ವಾಗಿ ಮಾತನಾಡಿದಳು.
- Isaiah 61:1 ಯೆಶಾಯ 61:1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
Original words (Greek)
- He · G3778οὗτος hoûtos
- first · G4413πρῶτος prōtos
- findeth · G2147εὑρίσκω heurískō
- own · G2398ἴδιος ídios
- brother · G80ἀδελφός adelphós
- Simon · G4613Σίμων Símōn
- and · G2532καί kaí
- saith · G3004λέγω légō
- him · G846αὐτός autós
- found · G2147εὑρίσκω heurískō
- Messias · G3323Μεσσίας Messías
- which · G3739ὅς hós
- is · G2076ἐστί estí
- interpreted · G3177μεθερμηνεύω methermēneúō
- Christ · G5547Χριστός Christós