John · chapter 1 · verse 42
John 1:42 in Kannada
42ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).
42aaga andreyanu seemonannu yesuvina balige karakondu bandanu. Yesu avanannu nodi--neenu yonana maganaada seemonanu, neenu kephanendu kareyalpaduvi andanu. (kepha andare kallu endartha).
John 1:42 in English
- King James Version (KJV)
- And he brought him to Jesus. And when Jesus beheld him, he said, Thou art Simon the son of Jona: thou shalt be called Cephas, which is by interpretation, A stone.
- World English Bible (WEB)
- He brought him to Jesus. Jesus looked at him and said, “You are Simon the son of Jonah. You shall be called Cephas” (which is by interpretation, Peter).
- American Standard Version (ASV)
- He brought him unto Jesus. Jesus looked upon him, and said, Thou art Simon the son of John: thou shalt be called Cephas (which is by interpretation, Peter).
- Bible in Basic English (BBE)
- And he took him to Jesus. Looking at him fixedly Jesus said, You are Simon, the son of John; your name will be Cephas (which is to say, Peter).
- Darby Translation (DBY)
- And he led him to Jesus. Jesus looking at him said, Thou art Simon, the son of Jonas; thou shalt be called Cephas (which interpreted is stone).
- Webster's Bible (WBS)
- And he brought him to Jesus. And when Jesus beheld him, he said, Thou art Simon the son of Jona: thou shalt be called Cephas; which is, by interpretation, a stone.
- Young's Literal Translation (YLT)
- and he brought him unto Jesus: and having looked upon him, Jesus saith, 'Thou art Simon, the son of Jonas, thou shalt be called Cephas,' (which is interpreted, A rock.)
Read in context
- 40ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು.
- 41ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).
- 4242ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).
- 43ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು.
- 44ಫಿಲಿಪ್ಪನು ಅಂದ್ರೆಯನ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿ ದವನು.
Cross references
- 1 Corinthians 3:22 1 ಕೊರಿಂಥದವರಿಗೆ 3:22ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
- John 21:15–17 ಯೋಹಾನನು 21:15–17ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
- 1 Corinthians 15:5 1 ಕೊರಿಂಥದವರಿಗೆ 15:5ತರುವಾಯ ಆತನು ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿ ಕೊಂಡನು.
- 1 Corinthians 1:12 1 ಕೊರಿಂಥದವರಿಗೆ 1:12ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
- Matthew 16:17–18 ಮತ್ತಾಯನು 16:17–18ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು. ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
- 1 Corinthians 9:5 1 ಕೊರಿಂಥದವರಿಗೆ 9:5ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ?
- Galatians 2:9 ಗಲಾತ್ಯದವರಿಗೆ 2:9ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
- Matthew 10:2 ಮತ್ತಾಯನು 10:2ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ,
- Luke 5:8 ಲೂಕನು 5:8ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
- John 6:70–71 ಯೋಹಾನನು 6:70–71ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು. ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
- Mark 3:16 ಮಾರ್ಕನು 3:16ಆತನು ಸೀಮೋನನಿಗೆ ಪೇತ್ರನೆಂದು ಹೆಸರಿಟ್ಟನು.
- John 1:47–48 ಯೋಹಾನನು 1:47–48ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು. ನತಾನಯೇಲನು ಆತನಿಗೆ--ನೀನು ನನ್ನನ್ನು ಹೇಗೆ ಬಲ್ಲೆ? ಅಂದನು; ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರ ಮರದ ಕೆಳಗೆ ಇದ್ದಾಗ ನಾನು ನಿನ್ನನ್ನು ನೋಡಿದೆನು ಅಂದನು.
Original words (Greek)
- And · G2532καί kaí
- brought · G71ἄγω ágō
- him · G846αὐτός autós
- to · G4314πρός prós
- Jesus · G2424Ἰησοῦς Iēsoûs
- And · G1161δέ dé
- when · G1689ἐμβλέπω emblépō
- Jesus · G2424Ἰησοῦς Iēsoûs
- beheld · G1689ἐμβλέπω emblépō
- him · G846αὐτός autós
- said · G2036ἔπω épō
- which · G3739ὅς hós
- interpretation · G2059ἑρμηνεύω hermēneúō
- stone · G4074Πέτρος Pétros