Skip to content
ThuthiThuthiThuthi
John · chapter 1 · verse 43

John 1:43 in Kannada

ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು.

Marudina yesu galilaayakke horatu hogabekendiddaaga philippanannu kandu ava nige--nannannu himbaalisu andanu.

John 1:43 in English

King James Version (KJV)
The day following Jesus would go forth into Galilee, and findeth Philip, and saith unto him, Follow me.
World English Bible (WEB)
On the next day, he was determined to go out into Galilee, and he found Philip. Jesus said to him, “Follow me.”
American Standard Version (ASV)
On the morrow he was minded to go forth into Galilee, and he findeth Philip: and Jesus saith unto him, Follow me.
Bible in Basic English (BBE)
The day after this, Jesus had a desire to go into Galilee. He came across Philip and said to him, Come and be my disciple.
Darby Translation (DBY)
On the morrow he would go forth into Galilee, and Jesus finds Philip, and says to him, Follow me.
Webster's Bible (WBS)
The day following Jesus would go forth into Galilee, and findeth Philip, and saith to him, follow me.
Young's Literal Translation (YLT)
On the morrow, he willed to go forth to Galilee, and he findeth Philip, and saith to him, 'Be following me.'

Read in context

  1. 41ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).
  2. 4242ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).
  3. 43ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು.
  4. 44ಫಿಲಿಪ್ಪನು ಅಂದ್ರೆಯನ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿ ದವನು.
  5. 45ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
Read all of John 1

Cross references

Original words (Greek)

John 1:43 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.