John · chapter 1 · verse 45
John 1:45 in Kannada
ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
Philphipanu nataanayelanannu kandu avanige--nyaayapramaanadalli mosheyu mattu pravaadigalu yaavaatana vishayavaagi baredaro aatanannu naavu kandukondevu; aatanu yose phana maganaada najaretina yesuvu andanu.
John 1:45 in English
- King James Version (KJV)
- Philip findeth Nathanael, and saith unto him, We have found him, of whom Moses in the law, and the prophets, did write, Jesus of Nazareth, the son of Joseph.
- World English Bible (WEB)
- Philip found Nathanael, and said to him, “We have found him of whom Moses in the law and also the prophets, wrote: Jesus of Nazareth, the son of Joseph.”
- American Standard Version (ASV)
- Philip findeth Nathanael, and saith unto him, We have found him, of whom Moses in the law, and the prophets, wrote, Jesus of Nazareth, the son of Joseph.
- Bible in Basic English (BBE)
- Philip came across Nathanael and said to him, We have made a discovery! It is he of whom Moses, in the law, and the prophets were writing, Jesus of Nazareth, the son of Joseph.
- Darby Translation (DBY)
- Philip finds Nathanael, and says to him, We have found him of whom Moses wrote in the law, and the prophets, Jesus, the son of Joseph, who is from Nazareth.
- Webster's Bible (WBS)
- Philip findeth Nathanael, and saith to him, We have found him described by Moses in the law, and by the prophets, Jesus of Nazareth, the son of Joseph.
- Young's Literal Translation (YLT)
- Philip findeth Nathanael, and saith to him, 'Him of whom Moses wrote in the Law, and the prophets, we have found, Jesus the son of Joseph, who [is] from Nazareth;'
Read in context
- 43ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು.
- 44ಫಿಲಿಪ್ಪನು ಅಂದ್ರೆಯನ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿ ದವನು.
- 45ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
- 46ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು.
- 47ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
Cross references
- Deuteronomy 18:18–22 ಧರ್ಮೋಪದೇಶಕಾಂಡ 18:18–22ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು. ಅವನು ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು. ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವದನ್ನು ನನ್ನ ಹೆಸರಿನಿಂದ ಮಾತನಾಡುವದಕ್ಕೆ ಅಹಂಕಾರ ತೋರಿ ಸುವ ಪ್ರವಾದಿಯೂ ಬೇರೆ ದೇವರುಗಳ ಹೆಸರಿ ನಿಂದ ಮಾತನಾಡುವವನೂ ಆದ ಆ ಪ್ರವಾದಿಯೂ ಸಾಯಬೇಕು. ಇದಲ್ಲದೆ ಕರ್ತನು ಹೇಳಿದ ವಾಕ್ಯವು ನಮಗೆ ಹೇಗೆ ತಿಳಿದೀತೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆಪ್ರವಾದಿಯು ಕರ್ತನ ಹೆಸರಿನಲ್ಲಿ ಹೇಳಿದ ಮೇಲೆ ಆಗದೆ ಇಲ್ಲವೆ ಸಂಭವಿಸದೆ ಹೋದರೆ ಅದೇ ಕರ್ತನು ಹೇಳದಂಥ, ಮಾತನಾಡದಂಥ ಕಾರ್ಯವು; ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ ಅವನಿಗೆ ಭಯಪಡಬಾರದು. ಪ್ರವಾದಿಯು ಕರ್ತನ ಹೆಸರಿನಲ್ಲಿ ಹೇಳಿದ ಮೇಲೆ ಆಗದೆ ಇಲ್ಲವೆ ಸಂಭವಿಸದೆ ಹೋದರೆ ಅದೇ ಕರ್ತನು ಹೇಳದಂಥ, ಮಾತನಾಡದಂಥ ಕಾರ್ಯವು; ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ ಅವನಿಗೆ ಭಯಪಡಬಾರದು.
- Micah 5:2 ಮೀಕ 5:2ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
- Luke 24:27 ಲೂಕನು 24:27ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
- Matthew 2:23 ಮತ್ತಾಯನು 2:23ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
- Luke 24:44 ಲೂಕನು 24:44ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
- Isaiah 7:14 ಯೆಶಾಯ 7:14ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
- John 5:45–46 ಯೋಹಾನನು 5:45–46ತಂದೆಯ ಮುಂದೆ ನಿಮ್ಮ ಮೇಲೆ ನಾನು ತಪ್ಪು ಹೊರಿಸುವೆನೆಂದು ನೀವು ನೆನಸಬೇಡಿರಿ; ಆದರೆ ನೀವು ನಂಬಿರುವ ಮೋಶೆಯೇ ನಿಮ್ಮ ಮೇಲೆ ತಪ್ಪು ಹೊರಿಸುತ್ತಾನೆ. ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ; ಯಾಕಂದರೆ ಅವನು ನನ್ನ ವಿಷಯವಾಗಿ ಬರೆದನು.ಅವನು ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬಿರಿ ಅಂದನು.
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
- Isaiah 9:6 ಯೆಶಾಯ 9:6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
- Isaiah 53:2 ಯೆಶಾಯ 53:2ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
- Luke 4:22 ಲೂಕನು 4:22ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
- Genesis 22:18 ಆದಿಕಾಂಡ 22:18ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
Original words (Greek)
- Philip · G5376Φίλιππος Phílippos
- findeth · G2147εὑρίσκω heurískō
- Nathanael · G3482Ναθαναήλ Nathanaḗl
- and · G2532καί kaí
- saith · G3004λέγω légō
- him · G846αὐτός autós
- found · G2147εὑρίσκω heurískō
- whom · G3739ὅς hós
- Moses · G3475Μωσεύς Mōseús
- in · G1722ἐν en
- law · G3551νόμος nómos
- and · G2532καί kaí
- prophets · G4396προφήτης prophḗtēs
- write · G1125γράφω gráphō
- Jesus · G2424Ἰησοῦς Iēsoûs
- of · G575ἀπό apó
- Nazareth · G3478Ναζαρέθ Nazaréth
- son · G5207υἱός huiós
- Joseph · G2501Ἰωσήφ Iōsḗph