Skip to content
ThuthiThuthiThuthi
John · chapter 1 · verse 46

John 1:46 in Kannada

ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು.

Adakke nataanayelanu avanige--najareti ninda olledenaadaroo baruvado? Andaaga philippanu avanige--bandu nodu andanu.

John 1:46 in English

King James Version (KJV)
And Nathanael said unto him, Can there any good thing come out of Nazareth? Philip saith unto him, Come and see.
World English Bible (WEB)
Nathanael said to him, “Can any good thing come out of Nazareth?” Philip said to him, “Come and see.”
American Standard Version (ASV)
And Nathanael said unto him, Can any good thing come out of Nazareth? Philip saith unto him, Come and see.
Bible in Basic English (BBE)
Nazareth! said Nathanael, Is it possible for any good to come out of Nazareth? Philip said to him, Come and see.
Darby Translation (DBY)
And Nathanael said to him, Can anything good come out of Nazareth? Philip says to him, Come and see.
Webster's Bible (WBS)
And Nathanael said to him, Can there any good thing come out of Nazareth? Philip saith to him, Come and see.
Young's Literal Translation (YLT)
and Nathanael said to him, 'Out of Nazareth is any good thing able to be?' Philip said to him, 'Come and see.'

Read in context

  1. 44ಫಿಲಿಪ್ಪನು ಅಂದ್ರೆಯನ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿ ದವನು.
  2. 45ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
  3. 46ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು.
  4. 47ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
  5. 48ನತಾನಯೇಲನು ಆತನಿಗೆ--ನೀನು ನನ್ನನ್ನು ಹೇಗೆ ಬಲ್ಲೆ? ಅಂದನು; ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರ ಮರದ ಕೆಳಗೆ ಇದ್ದಾಗ ನಾನು ನಿನ್ನನ್ನು ನೋಡಿದೆನು ಅಂದನು.
Read all of John 1

Cross references

Original words (Greek)

John 1:46 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.