John · chapter 1 · verse 47
John 1:47 in Kannada
ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
Yesu tanna balige baruva nataanayelanannu kandu avana vishayavaagi--igo, ivanu nija vaagiyoo israayelanu; ivanalli kapatavilla andanu.
John 1:47 in English
- King James Version (KJV)
- Jesus saw Nathanael coming to him, and saith of him, Behold an Israelite indeed, in whom is no guile!
- World English Bible (WEB)
- Jesus saw Nathanael coming to him, and said about him, “Behold, an Israelite indeed, in whom is no deceit!”
- American Standard Version (ASV)
- Jesus saw Nathanael coming to him, and saith of him, Behold, an Israelite indeed, in whom is no guile!
- Bible in Basic English (BBE)
- Jesus saw Nathanael coming to him and said of him, See, here is a true son of Israel in whom there is nothing false.
- Darby Translation (DBY)
- Jesus saw Nathanael coming to him, and says of him, Behold [one] truly an Israelite, in whom there is no guile.
- Webster's Bible (WBS)
- Jesus saw Nathanael coming to him, and saith of him, Behold an Israelite indeed, in whom is no guile!
- Young's Literal Translation (YLT)
- Jesus saw Nathanael coming unto him, and he saith concerning him, 'Lo, truly an Israelite, in whom guile is not;'
Read in context
- 45ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
- 46ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು.
- 47ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
- 48ನತಾನಯೇಲನು ಆತನಿಗೆ--ನೀನು ನನ್ನನ್ನು ಹೇಗೆ ಬಲ್ಲೆ? ಅಂದನು; ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರ ಮರದ ಕೆಳಗೆ ಇದ್ದಾಗ ನಾನು ನಿನ್ನನ್ನು ನೋಡಿದೆನು ಅಂದನು.
- 49ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
Cross references
- Revelation 14:5 ಪ್ರಕಟನೆ 14:5ಇವರ ಬಾಯಲ್ಲಿ ವಂಚನೆ ಸಿಕ್ಕಲಿಲ್ಲ; ಯಾಕಂದರೆ ಇವರು ದೇವರ ಸಿಂಹಾಸನದ ಮುಂದೆ ನಿರ್ದೋಷಿಗಳಾಗಿದ್ದಾರೆ.
- Psalm 32:2 ಕೀರ್ತನೆಗಳು 32:2ಕರ್ತನು ಯಾವನಿಗೆ ಅಪರಾಧ ವನ್ನು ಎಣಿಸುವದಿಲ್ಲವೋ, ಯಾವನ ಹೃದಯದಲ್ಲಿ ವಂಚನೆ ಇರುವದಿಲ್ಲವೋ, ಆ ಮನುಷ್ಯ ಧನ್ಯನು.
- Psalm 73:1 ಕೀರ್ತನೆಗಳು 73:1ನಿಜವಾಗಿ ದೇವರು ಇಸ್ರಾಯೇಲಿಗೂ ಶುದ್ಧ ಹೃದಯದವರಿಗೂ ಒಳ್ಳೆಯವನು.
- Romans 9:4 ರೋಮಾಪುರದವರಿಗೆ 9:4ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.
- John 8:39 ಯೋಹಾನನು 8:39ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ.
- Romans 9:6 ರೋಮಾಪುರದವರಿಗೆ 9:6ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;
- Romans 2:28–29 ರೋಮಾಪುರದವರಿಗೆ 2:28–29ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು. ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
- John 8:31 ಯೋಹಾನನು 8:31ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
- 1 Peter 2:1 1 ಪೇತ್ರನು 2:1ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.
- 1 Peter 2:22 1 ಪೇತ್ರನು 2:22ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.
- Philippians 3:3 ಫಿಲಿಪ್ಪಿಯವರಿಗೆ 3:3ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.