John · chapter 1 · verse 48
John 1:48 in Kannada
ನತಾನಯೇಲನು ಆತನಿಗೆ--ನೀನು ನನ್ನನ್ನು ಹೇಗೆ ಬಲ್ಲೆ? ಅಂದನು; ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರ ಮರದ ಕೆಳಗೆ ಇದ್ದಾಗ ನಾನು ನಿನ್ನನ್ನು ನೋಡಿದೆನು ಅಂದನು.
Nataanayelanu aatanige--neenu nannannu hege balle? Andanu; yesu pratyuttara vaagi avanige--philippanu ninnannu kareyuvadakkinta munche neenu aa anjoora marada kelage iddaaga naanu ninnannu nodidenu andanu.
John 1:48 in English
- King James Version (KJV)
- Nathanael saith unto him, Whence knowest thou me? Jesus answered and said unto him, Before that Philip called thee, when thou wast under the fig tree, I saw thee.
- World English Bible (WEB)
- Nathanael said to him, “How do you know me?” Jesus answered him, “Before Philip called you, when you were under the fig tree, I saw you.”
- American Standard Version (ASV)
- Nathanael saith unto him, Whence knowest thou me? Jesus answered and said unto him, Before Philip called thee, when thou wast under the fig tree, I saw thee.
- Bible in Basic English (BBE)
- Nathanael said to him, Where did you get knowledge of me? In answer Jesus said, Before Philip was talking with you, while you were still under the fig-tree, I saw you.
- Darby Translation (DBY)
- Nathanael says to him, Whence knowest thou me? Jesus answered and said to him, Before that Philip called thee, when thou wast under the fig-tree, I saw thee.
- Webster's Bible (WBS)
- Nathanael saith to him, Whence knowest thou me? Jesus answered and said to him, Before Philip called thee, when thou wast under the fig-tree, I saw thee.
- Young's Literal Translation (YLT)
- Nathanael saith to him, 'Whence me dost thou know?' Jesus answered and said to him, 'Before Philip's calling thee — thou being under the fig-tree — I saw thee.'
Read in context
- 46ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು.
- 47ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
- 48ನತಾನಯೇಲನು ಆತನಿಗೆ--ನೀನು ನನ್ನನ್ನು ಹೇಗೆ ಬಲ್ಲೆ? ಅಂದನು; ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರ ಮರದ ಕೆಳಗೆ ಇದ್ದಾಗ ನಾನು ನಿನ್ನನ್ನು ನೋಡಿದೆನು ಅಂದನು.
- 49ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
- 50ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಆ ಅಂಜೂರ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ಹೇಳಿದ್ದರಿಂದ ನೀನು ನಂಬು ತ್ತೀಯೋ? ನೀನು ಇವುಗಳಿಗಿಂತ ಮಹತ್ತಾದವುಗಳನ್ನು ನೋಡುವಿ ಅಂದನು.ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.
Cross references
- Isaiah 65:24 ಯೆಶಾಯ 65:24ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Psalm 139:1–2 ಕೀರ್ತನೆಗಳು 139:1–2ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ; ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;
- Matthew 6:6 ಮತ್ತಾಯನು 6:6ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
- John 2:25 ಯೋಹಾನನು 2:25ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
- Revelation 2:18–19 ಪ್ರಕಟನೆ 2:18–19ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ, ನಿನ್ನ ಕ್ರಿಯೆ ಗಳನ್ನೂ ಪ್ರೀತಿಯನ್ನೂ ಸೇವೆಯನ್ನೂ ನಂಬಿಕೆಯನ್ನೂ ನಿನ್ನ ತಾಳ್ಮೆಯನ್ನೂ ನಿನ್ನ ಕ್ರಿಯೆಗಳನ್ನೂ ನಾನು ಬಲ್ಲೆನು; ಇದಲ್ಲದೆ ನಿನ್ನ ಕಡೇ ಕೃತ್ಯಗಳು ಮೊದಲಿನ ಕೃತ್ಯಗಳಿಗಿಂತ ಹೆಚ್ಚಾದವುಗಳೆಂದು ಬಲ್ಲೆನು.
- 1 Corinthians 14:25 1 ಕೊರಿಂಥದವರಿಗೆ 14:25ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.
- Genesis 32:24–30 ಆದಿಕಾಂಡ 32:24–30ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು. ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು. ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು. ಆತನು ಅವನಿಗೆ--ನಿನ್ನ ಹೆಸರು ಏನು ಅಂದಾಗ ಅವನು--ಯಾಕೋಬ ಅಂದನು. ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು. ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು. ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
- 1 Corinthians 4:5 1 ಕೊರಿಂಥದವರಿಗೆ 4:5ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.