Skip to content
ThuthiThuthiThuthi
John · chapter 1 · verse 49

John 1:49 in Kannada

ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.

Nataana yelanu pratyuttaravaagi aatanige--rabbiye, neenu devarakumaaranu; neenu israayelina arasanu andanu.

John 1:49 in English

King James Version (KJV)
Nathanael answered and saith unto him, Rabbi, thou art the Son of God; thou art the King of Israel.
World English Bible (WEB)
Nathanael answered him, “Rabbi, you are the Son of God! You are King of Israel!”
American Standard Version (ASV)
Nathanael answered him, Rabbi, thou art the Son of God; thou art King of Israel.
Bible in Basic English (BBE)
Nathanael said to him, Rabbi, you are the Son of God, you are King of Israel!
Darby Translation (DBY)
Nathanael answered and said to him, Rabbi, thou art the Son of God, thou art the King of Israel.
Webster's Bible (WBS)
Nathanael answered and said to him, Rabbi, thou art the Son of God; thou art the King of Israel.
Young's Literal Translation (YLT)
Nathanael answered and saith to him, 'Rabbi, thou art the Son of God, thou art the king of Israel.'

Read in context

  1. 47ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
  2. 48ನತಾನಯೇಲನು ಆತನಿಗೆ--ನೀನು ನನ್ನನ್ನು ಹೇಗೆ ಬಲ್ಲೆ? ಅಂದನು; ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರ ಮರದ ಕೆಳಗೆ ಇದ್ದಾಗ ನಾನು ನಿನ್ನನ್ನು ನೋಡಿದೆನು ಅಂದನು.
  3. 49ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
  4. 50ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಆ ಅಂಜೂರ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ಹೇಳಿದ್ದರಿಂದ ನೀನು ನಂಬು ತ್ತೀಯೋ? ನೀನು ಇವುಗಳಿಗಿಂತ ಮಹತ್ತಾದವುಗಳನ್ನು ನೋಡುವಿ ಅಂದನು.ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.
  5. 51ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.
Read all of John 1

Cross references

Original words (Greek)

John 1:49 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.