John · chapter 1 · verse 5
John 1:5 in Kannada
ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಆ ಕತ್ತಲು ಅದನ್ನು ಗ್ರಹಿಸಲಿಲ್ಲ.
Aa belaku kattalalli prakaashisuttade; aa kattalu adannu grahisalilla.
John 1:5 in English
- King James Version (KJV)
- And the light shineth in darkness; and the darkness comprehended it not.
- World English Bible (WEB)
- The light shines in the darkness, and the darkness hasn’t overcome it.
- American Standard Version (ASV)
- And the light shineth in the darkness; and the darkness apprehended it not.
- Bible in Basic English (BBE)
- And the light goes on shining in the dark; it is not overcome by the dark.
- Darby Translation (DBY)
- And the light appears in darkness, and the darkness apprehended it not.
- Webster's Bible (WBS)
- And the light shineth in darkness; and the darkness comprehended it not.
- Young's Literal Translation (YLT)
- and the light in the darkness did shine, and the darkness did not perceive it.
Read in context
- 3ಎಲ್ಲವು ಆತನಿಂದ ಉಂಟಾಯಿತು; ಉಂಟಾದದ್ದರಲ್ಲಿ ಆತನಿಲ್ಲದೆ ಯಾವದೂ ಉಂಟಾಗ ಲಿಲ್ಲ.
- 4ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯ ರಿಗೆ ಬೆಳಕಾಗಿತ್ತು.
- 5ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಆ ಕತ್ತಲು ಅದನ್ನು ಗ್ರಹಿಸಲಿಲ್ಲ.
- 6ದೇವರಿಂದ ಕಳುಹಿ ಸಲ್ಪಟ್ಟ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಹಾನನು.
- 7ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
Cross references
- John 3:19–20 ಯೋಹಾನನು 3:19–20ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು. ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
- John 12:36–40 ಯೋಹಾನನು 12:36–40ನೀವು ಬೆಳಕಿನ ಮಕ್ಕಳಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ ಅಂದನು. ಯೇಸು ಇವುಗಳನ್ನು ಹೇಳಿದ ಮೇಲೆ ಹೊರಟುಹೋಗಿ ಅವರಿಂದ ಅಡಗಿಕೊಂಡನು. ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ. ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು. ಅವರು ನಂಬಲಾರದೆ ಇದ್ದದರಿಂದ ಯೆಶಾಯನು ತಿರಿಗಿ ಹೇಳಿದ್ದೇನಂದರೆ-- ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.
- 1 Corinthians 2:14 1 ಕೊರಿಂಥದವರಿಗೆ 2:14ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.
- Job 24:13–17 ಯೋಬನು 24:13–17ಅವರು ಬೆಳಕಿಗೆ ವಿರೋಧವಾಗಿ ದಂಗೆಎದ್ದಿದ್ದಾರೆ; ಅದರ ಮಾರ್ಗ ಗಳನ್ನು ಅವರು ಅರಿಯರು; ಇಲ್ಲವೆ ಅದರ ದಾರಿಗಳಲ್ಲಿ ವಾಸವಾಗಿರರು. ಬೆಳಿಗ್ಗೆ ಕೊಲೆಗಾರನು ಎದ್ದು ದೀನನನ್ನೂ ದರಿದ್ರನನ್ನೂ ಕೊಲ್ಲುತ್ತಾನೆ; ರಾತ್ರಿ ಯಲ್ಲಿ ಕಳ್ಳನ ಹಾಗೆ ಇದ್ದಾನೆ. ವ್ಯಭಿಚಾರಿಯ ಕಣ್ಣು ಮುಂಗತ್ತಲೆಗೆ ಕಾದುಕೊಂಡು -- ಯಾವ ಕಣ್ಣೂ ನನ್ನನ್ನು ನೋಡುವದಿಲ್ಲವೆಂದು ಹೇಳುತ್ತದೆ; ಮುಖ ವನ್ನು ಮುಚ್ಚಿಕೊಳ್ಳುತ್ತಾನೆ. ಹಗಲು ಹೊತ್ತು ಗೊತ್ತು ಮಾಡಿಕೊಂಡ ಮನೆಗಳನ್ನು ಕತ್ತಲೆಯಲ್ಲಿ ಕೊರೆಯು ತ್ತಾರೆ; ಅವರು ಬೆಳಕನ್ನು ತಿಳಿಯರು. ಉದಯ ಕಾಲವು ಅವರಿಗೆ ಮರಣದ ನೆರಳಿನ ಹಾಗೆಯೇ ಇರುವದು; ಮರಣದ ನೆರಳಿನ ದಿಗಿಲುಗಳನ್ನು ತಿಳು ಕೊಳ್ಳುತ್ತಾರೆ.
- John 1:10 ಯೋಹಾನನು 1:10ಆತನು ಲೋಕದಲ್ಲಿ ಇದ್ದನು; ಲೋಕವು ಆತನಿಂದ ಉಂಟಾಯಿತು; ಲೋಕವು ಆತನನ್ನು ಅರಿಯಲಿಲ್ಲ.
- Romans 1:28 ರೋಮಾಪುರದವರಿಗೆ 1:28ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
- Proverbs 1:22 ಜ್ಞಾನೋಕ್ತಿಗಳು 1:22ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
- Proverbs 1:29–30 ಜ್ಞಾನೋಕ್ತಿಗಳು 1:29–30ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ