Skip to content
ThuthiThuthiThuthi
John · chapter 1 · verse 50

John 1:50 in Kannada

ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಆ ಅಂಜೂರ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ಹೇಳಿದ್ದರಿಂದ ನೀನು ನಂಬು ತ್ತೀಯೋ? ನೀನು ಇವುಗಳಿಗಿಂತ ಮಹತ್ತಾದವುಗಳನ್ನು ನೋಡುವಿ ಅಂದನು.ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.

Yesu pratyuttaravaagi avanige--naanu aa anjoora marada kelage ninnannu nodidenendu heliddarinda neenu nambu tteeyo? Neenu ivugaliginta mahattaadavugalannu noduvi andanu.aatanu avanige--ninage nijanijavaagi heluttene. Indininda paralokavu terediruvadannoo devadootaru manushyakumaarana mele eruvadannoo iliyuvadannoo neevu noduviri andanu.

John 1:50 in English

King James Version (KJV)
Jesus answered and said unto him, Because I said unto thee, I saw thee under the fig tree, believest thou? thou shalt see greater things than these.
World English Bible (WEB)
Jesus answered him, “Because I told you, ‘I saw you underneath the fig tree,’ do you believe? You will see greater things than these!”
American Standard Version (ASV)
Jesus answered and said unto him, Because I said unto thee, I saw thee underneath the fig tree, believest thou? thou shalt see greater things than these.
Bible in Basic English (BBE)
In answer Jesus said to him, You have faith because I said to you, I saw you under the fig-tree. You will see greater things than these.
Darby Translation (DBY)
Jesus answered and said to him, Because I said to thee, I saw thee under the fig-tree, believest thou? Thou shalt see greater things than these.
Webster's Bible (WBS)
Jesus answered and said to him, Because I said to thee, I saw thee under the fig-tree, dost thou believe? thou shalt see greater things than these.
Young's Literal Translation (YLT)
Jesus answered and said to him, 'Because I said to thee, I saw thee under the fig-tree, thou dost believe; greater things than these thou shalt see;'

Read in context

  1. 48ನತಾನಯೇಲನು ಆತನಿಗೆ--ನೀನು ನನ್ನನ್ನು ಹೇಗೆ ಬಲ್ಲೆ? ಅಂದನು; ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರ ಮರದ ಕೆಳಗೆ ಇದ್ದಾಗ ನಾನು ನಿನ್ನನ್ನು ನೋಡಿದೆನು ಅಂದನು.
  2. 49ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
  3. 50ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಆ ಅಂಜೂರ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ಹೇಳಿದ್ದರಿಂದ ನೀನು ನಂಬು ತ್ತೀಯೋ? ನೀನು ಇವುಗಳಿಗಿಂತ ಮಹತ್ತಾದವುಗಳನ್ನು ನೋಡುವಿ ಅಂದನು.ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.
  4. 51ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.
Read all of John 1

Cross references

Original words (Greek)

John 1:50 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.