John · chapter 1 · verse 7
John 1:7 in Kannada
ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
Ellaroo tanna moolakavaagi nambuvante avane aa belakina vishayadalli saakshi koduvadakke saakshigaagi bandanu.
John 1:7 in English
- King James Version (KJV)
- The same came for a witness, to bear witness of the Light, that all [men] through him might believe.
- World English Bible (WEB)
- The same came as a witness, that he might testify about the light, that all might believe through him.
- American Standard Version (ASV)
- The same came for witness, that he might bear witness of the light, that all might believe through him.
- Bible in Basic English (BBE)
- He came for witness, to give witness about the light, so that all men might have faith through him.
- Darby Translation (DBY)
- He came for witness, that he might witness concerning the light, that all might believe through him.
- Webster's Bible (WBS)
- The same came for a witness, to bear testimony of the Light, that all [men] through him might believe.
- Young's Literal Translation (YLT)
- this one came for testimony, that he might testify about the Light, that all might believe through him;
Read in context
- 5ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಆ ಕತ್ತಲು ಅದನ್ನು ಗ್ರಹಿಸಲಿಲ್ಲ.
- 6ದೇವರಿಂದ ಕಳುಹಿ ಸಲ್ಪಟ್ಟ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಹಾನನು.
- 7ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
- 8ಅವನು ಆ ಬೆಳಕಲ್ಲ. ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡು ವದಕ್ಕೆ ಕಳುಹಿಸಲ್ಪಟ್ಟನು.
- 9ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
Cross references
- Acts 19:4 ಅಪೊಸ್ತಲರ ಕೃತ್ಯಗಳು 19:4ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.
- John 1:12 ಯೋಹಾನನು 1:12ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
- John 1:32–34 ಯೋಹಾನನು 1:32–34ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು. ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು. ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.
- John 5:33–35 ಯೋಹಾನನು 5:33–35ನೀವು ಯೋಹಾನನ ಬಳಿಗೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು. ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ. ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
- John 1:36 ಯೋಹಾನನು 1:36ಆಗ ನಡೆ ದಾಡುತ್ತಿದ್ದ ಯೇಸುವನ್ನು ನೋಡಿ ಅವನು (ಯೋಹಾ ನನು)--ಇಗೋ, ದೇವರ ಕುರಿಮರಿ! ಎಂದು ಹೇಳಿದನು.
- John 1:9 ಯೋಹಾನನು 1:9ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
- 2 Peter 3:9 2 ಪೇತ್ರನು 3:9ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ
- John 1:26–27 ಯೋಹಾನನು 1:26–27ಯೋಹಾನನು ಅವರಿಗೆ ಪ್ರತ್ಯುತ್ತರ ವಾಗಿ--ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುತ್ತೇನೆ; ಆದರೆ ನೀವು ಅರಿಯದಿರುವಂಥ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ; ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
- John 3:26–36 ಯೋಹಾನನು 3:26–36ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು. ಯೋಹಾನನು ಪ್ರತ್ಯುತ್ತರವಾಗಿ--ಪರಲೋಕ ದಿಂದ ಒಬ್ಬ ಮನುಷ್ಯನಿಗೆ ಕೊಡಲ್ಪಡದ ಹೊರತು ಅವನು ಯಾವದನ್ನೂ ಹೊಂದಲಾರನು. ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ. ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು. ಆತನು ಹೆಚ್ಚಿಸಲ್ಪ ಡತಕ್ಕದ್ದು; ನಾನು ತಗ್ಗಿಸಲ್ಪಡತಕ್ಕದ್ದು. ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ. ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ. ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ. ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ. ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು. ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- Titus 2:11 ತೀತನಿಗೆ 2:11ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
- 1 Timothy 2:4 1 ತಿಮೊಥೆಯನಿಗೆ 2:4ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ.
- John 1:15 ಯೋಹಾನನು 1:15ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು.
Original words (Greek)
- same · G3778οὗτος hoûtos
- came · G2064ἔρχομαι érchomai
- for · G1519εἰς eis
- witness · G3141μαρτυρία martyría
- to · G2443ἵνα hína
- witness · G3140μαρτυρέω martyréō
- of · G4012περί perí
- Light · G5457φῶς phōs
- that · G2443ἵνα hína
- all · G3956πᾶς pâs
- through · G1223διά diá
- him · G846αὐτός autós
- believe · G4100πιστεύω pisteúō