John · chapter 1 · verse 9
John 1:9 in Kannada
ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
Lokadalli baruva pratiyobba manushyanige aatanu belakannu koduva nijavaada belakaagiddanu.
John 1:9 in English
- King James Version (KJV)
- [That] was the true Light, which lighteth every man that cometh into the world.
- World English Bible (WEB)
- The true light that enlightens everyone was coming into the world.
- American Standard Version (ASV)
- There was the true light, [even the light] which lighteth every man, coming into the world.
- Bible in Basic English (BBE)
- The true light, which gives light to every man, was then coming into the world.
- Darby Translation (DBY)
- The true light was that which, coming into the world, lightens every man.
- Webster's Bible (WBS)
- [That] was the true Light, which lighteth every man that cometh into the world.
- Young's Literal Translation (YLT)
- He was the true Light, which doth enlighten every man, coming to the world;
Read in context
- 7ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
- 8ಅವನು ಆ ಬೆಳಕಲ್ಲ. ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡು ವದಕ್ಕೆ ಕಳುಹಿಸಲ್ಪಟ್ಟನು.
- 9ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
- 10ಆತನು ಲೋಕದಲ್ಲಿ ಇದ್ದನು; ಲೋಕವು ಆತನಿಂದ ಉಂಟಾಯಿತು; ಲೋಕವು ಆತನನ್ನು ಅರಿಯಲಿಲ್ಲ.
- 11ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ.
Cross references
- John 12:46 ಯೋಹಾನನು 12:46ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
- John 1:4 ಯೋಹಾನನು 1:4ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯ ರಿಗೆ ಬೆಳಕಾಗಿತ್ತು.
- 1 John 2:8 1 ಯೋಹಾನನು 2:8ತಿರಿಗಿ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಯಾಕಂದರೆ ಕತ್ತಲೆಯು ಕಳೆದುಹೋಗುತ್ತದೆ.ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
- Isaiah 49:6 ಯೆಶಾಯ 49:6ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
- 1 Thessalonians 5:4–7 1 ಥೆಸಲೊನೀಕದವರಿಗೆ 5:4–7ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ. ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ. ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ. ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ.
- John 1:7 ಯೋಹಾನನು 1:7ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- John 6:32 ಯೋಹಾನನು 6:32ಆಗ ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಡಲಿಲ್ಲ; ಆದರೆ ನನ್ನ ತಂದೆಯು ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದ ಕೊಡು ತ್ತಾನೆ.
- Isaiah 8:20 ಯೆಶಾಯ 8:20ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
- 1 John 1:8 1 ಯೋಹಾನನು 1:8ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.
- Matthew 6:23 ಮತ್ತಾಯನು 6:23ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.