John · chapter 10 · verse 1
John 10:1 in Kannada
ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಬಾಗಲಿನಿಂದ ಕುರೀಹಟ್ಟಿಯೊಳಗೆ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನೇ ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ.
Naanu nimage nijanijavaagi helu ttene--baagalininda kureehattiyolage baarade mattellindaadaroo hattibaruvavane kallanoo sulukolluvavanoo aagiddaane.
John 10:1 in English
- King James Version (KJV)
- Verily, verily, I say unto you, He that entereth not by the door into the sheepfold, but climbeth up some other way, the same is a thief and a robber.
- World English Bible (WEB)
- “Most certainly, I tell you, one who doesn’t enter by the door into the sheep fold, but climbs up some other way, is a thief and a robber.
- American Standard Version (ASV)
- Verily, verily, I say unto you, He that entereth not by the door into the fold of the sheep, but climbeth up some other way, the same is a thief and a robber.
- Bible in Basic English (BBE)
- Truly I say to you, He who does not go through the door into the place where the sheep are kept, but gets in by some other way, is a thief and an outlaw.
- Darby Translation (DBY)
- Verily, verily, I say to you, He that enters not in by the door to the fold of the sheep, but mounts up elsewhere, he is a thief and a robber;
- Webster's Bible (WBS)
- Verily, verily, I say to you, He that entereth not by the door into the sheep-fold, but climbeth up some other way, the same is a thief and a robber.
- Young's Literal Translation (YLT)
- 'Verily, verily, I say to you, He who is not entering through the door to the fold of the sheep, but is going up from another side, that one is a thief and a robber;
Read in context
- 1ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಬಾಗಲಿನಿಂದ ಕುರೀಹಟ್ಟಿಯೊಳಗೆ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನೇ ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ.
- 2ಆದರೆ ಬಾಗಲಿ ನಿಂದ ಒಳಗೆ ಬರುವವನು ಆ ಕುರಿಗಳ ಕುರುಬನಾಗಿ ದ್ದಾನೆ.
- 3ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ.
Cross references
- Matthew 7:15 ಮತ್ತಾಯನು 7:15ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
- John 10:8–10 ಯೋಹಾನನು 10:8–10ನನಗಿಂತ ಮುಂಚೆ ಬಂದವರೆಲ್ಲರು ಕಳ್ಳರೂ ಸುಲುಕೊಳ್ಳುವವರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ. ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ. ಕಳ್ಳನು ಕದ್ದುಕೊಳ್ಳುವದಕ್ಕೂ ಕೊಲ್ಲುವದಕ್ಕೂ ಹಾಳುಮಾಡು ವದಕ್ಕೂ ಮಾತ್ರ ಬರುತ್ತಾನೇ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಸಮೃದ್ಧಿಯು ಇರಬೇಕೆಂತಲೂ ಬಂದೆನು.
- 1 John 4:1 1 ಯೋಹಾನನು 4:1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
- Romans 16:18 ರೋಮಾಪುರದವರಿಗೆ 16:18ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
- Hebrews 5:4 ಇಬ್ರಿಯರಿಗೆ 5:4ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
- 1 Peter 1:10 1 ಪೇತ್ರನು 1:10ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
- Jeremiah 23:32 ಯೆರೆಮೀಯ 23:32ಇಗೋ, ಸುಳ್ಳಿನ ಕನಸುಗಳನ್ನು ಪ್ರವಾದಿಸಿ; ತಮ್ಮ ಸುಳ್ಳುಗಳಿಂದಲೂ ನಿರರ್ಥಕವಾದ ವುಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆಕೊಡಲಿಲ್ಲ; ಆದದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವದೇ ಇಲ್ಲವೆಂದು ಕರ್ತನು ಅನ್ನುತ್ತಾನೆ.
- 2 Peter 2:1 2 ಪೇತ್ರನು 2:1ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
- Ezekiel 34:2–5 ಯೆಹೆಜ್ಕೇಲನು 34:2–5ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ? ನೀವು ಕೊಬ್ಬನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿ ಸುವದಿಲ್ಲ, ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ. ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು.
- 2 Peter 2:3 2 ಪೇತ್ರನು 2:3ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- Zechariah 11:16–17 ಜೆಕರ್ಯ 11:16–17ಇಗೋ, ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು; ಅವನು ಕೆಟ್ಟು ಹೋಗುವ ವುಗಳನ್ನು ವಿಚಾರಿಸುವದಿಲ್ಲ; ಇಲ್ಲವೆ ಮರಿಯನ್ನು ಅವನು ಹುಡುಕುವದಿಲ್ಲ; ಮುರಿದದ್ದನ್ನು ಅವನು ಗುಣಮಾಡುವದಿಲ್ಲ; ಇನ್ನೂ ನಿಂತಿರುವದನ್ನು ಅವನು ಪೋಷಿಸುವದಿಲ್ಲ; ಆದರೆ ಕೊಬ್ಬಿದವುಗಳ ಮಾಂಸ ವನ್ನು ತಿನ್ನುವನು; ಅವುಗಳ ಗೊರಸುಗಳನ್ನು ಮುರಿದು ಬಿಡುವನು.ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು. ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
- Romans 10:15 ರೋಮಾಪುರದವರಿಗೆ 10:15ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.