Skip to content
ThuthiThuthiThuthi
John · chapter 10 · verse 11

John 10:11 in Kannada

ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.

Naane olle kurubanu; olle kurubanu kurigaligoskara tanna praanavannu koduttaane.

John 10:11 in English

King James Version (KJV)
I am the good shepherd: the good shepherd giveth his life for the sheep.
World English Bible (WEB)
“I am the good shepherd. The good shepherd lays down his life for the sheep.
American Standard Version (ASV)
I am the good shepherd: the good shepherd layeth down his life for the sheep.
Bible in Basic English (BBE)
I am the good keeper of sheep: the good keeper gives his life for the sheep.
Darby Translation (DBY)
I am the good shepherd. The good shepherd lays down his life for the sheep:
Webster's Bible (WBS)
I am the good shepherd: the good shepherd giveth his life for the sheep.
Young's Literal Translation (YLT)
'I am the good shepherd; the good shepherd his life layeth down for the sheep;

Read in context

  1. 9ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.
  2. 10ಕಳ್ಳನು ಕದ್ದುಕೊಳ್ಳುವದಕ್ಕೂ ಕೊಲ್ಲುವದಕ್ಕೂ ಹಾಳುಮಾಡು ವದಕ್ಕೂ ಮಾತ್ರ ಬರುತ್ತಾನೇ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಸಮೃದ್ಧಿಯು ಇರಬೇಕೆಂತಲೂ ಬಂದೆನು.
  3. 11ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
  4. 12ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ.
  5. 13ಕೂಲಿಯವನು ಕೂಲಿಯವನೇ ಆಗಿರುವದರಿಂದ ಕುರಿಗಳಿಗೋಸ್ಕರ ಚಿಂತಿಸದೆ ಓಡಿ ಹೋಗುತ್ತಾನೆ.
Read all of John 10

Cross references

John 10:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.