Skip to content
ThuthiThuthiThuthi
John · chapter 10 · verse 13

John 10:13 in Kannada

ಕೂಲಿಯವನು ಕೂಲಿಯವನೇ ಆಗಿರುವದರಿಂದ ಕುರಿಗಳಿಗೋಸ್ಕರ ಚಿಂತಿಸದೆ ಓಡಿ ಹೋಗುತ್ತಾನೆ.

Kooliyavanu kooliyavane aagiruvadarinda kurigaligoskara chintisade odi hoguttaane.

John 10:13 in English

King James Version (KJV)
The hireling fleeth, because he is an hireling, and careth not for the sheep.
World English Bible (WEB)
The hired hand flees because he is a hired hand and doesn’t care for the sheep.
American Standard Version (ASV)
[he fleeth] because he is a hireling, and careth not for the sheep.
Bible in Basic English (BBE)
Because he is a servant he has no interest in the sheep.
Darby Translation (DBY)
Now he who serves for wages flees because he serves for wages, and is not himself concerned about the sheep.
Webster's Bible (WBS)
The hireling fleeth, because he is a hireling, and careth not for the sheep.
Young's Literal Translation (YLT)
and the hireling doth flee because he is an hireling, and is not caring for the sheep.

Read in context

  1. 11ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
  2. 12ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ.
  3. 13ಕೂಲಿಯವನು ಕೂಲಿಯವನೇ ಆಗಿರುವದರಿಂದ ಕುರಿಗಳಿಗೋಸ್ಕರ ಚಿಂತಿಸದೆ ಓಡಿ ಹೋಗುತ್ತಾನೆ.
  4. 14ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.
  5. 15ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.
Read all of John 10

Cross references

John 10:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.