Skip to content
ThuthiThuthiThuthi
John · chapter 10 · verse 14

John 10:14 in Kannada

ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.

Naane olle kurubanu; nanna kurigalannu naanu ballenu. Nanna kurigalu nannannu tilidave.

John 10:14 in English

King James Version (KJV)
I am the good shepherd, and know my [sheep], and am known of mine.
World English Bible (WEB)
I am the good shepherd. I know my own, and I’m known by my own;
American Standard Version (ASV)
I am the good shepherd; and I know mine own, and mine own know me,
Bible in Basic English (BBE)
I am the good keeper; I have knowledge of my sheep, and they have knowledge of me,
Darby Translation (DBY)
I am the good shepherd; and I know those that are mine, and am known of those that are mine,
Webster's Bible (WBS)
I am the good shepherd, and know my [sheep] , and am known by mine.
Young's Literal Translation (YLT)
'I am the good shepherd, and I know my [sheep], and am known by mine,

Read in context

  1. 12ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ.
  2. 13ಕೂಲಿಯವನು ಕೂಲಿಯವನೇ ಆಗಿರುವದರಿಂದ ಕುರಿಗಳಿಗೋಸ್ಕರ ಚಿಂತಿಸದೆ ಓಡಿ ಹೋಗುತ್ತಾನೆ.
  3. 14ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.
  4. 15ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.
  5. 16ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.
Read all of John 10

Cross references

John 10:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.