John · chapter 10 · verse 2
John 10:2 in Kannada
ಆದರೆ ಬಾಗಲಿ ನಿಂದ ಒಳಗೆ ಬರುವವನು ಆ ಕುರಿಗಳ ಕುರುಬನಾಗಿ ದ್ದಾನೆ.
Aadare baagali ninda olage baruvavanu aa kurigala kurubanaagi ddaane.
John 10:2 in English
- King James Version (KJV)
- But he that entereth in by the door is the shepherd of the sheep.
- World English Bible (WEB)
- But one who enters in by the door is the shepherd of the sheep.
- American Standard Version (ASV)
- But he that entereth in by the door is the shepherd of the sheep.
- Bible in Basic English (BBE)
- He who goes in by the door is the keeper of the sheep.
- Darby Translation (DBY)
- but he that enters in by the door is [the] shepherd of the sheep.
- Webster's Bible (WBS)
- But he that entereth by the door, is the shepherd of the sheep.
- Young's Literal Translation (YLT)
- and he who is entering through the door is shepherd of the sheep;
Read in context
- 1ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಬಾಗಲಿನಿಂದ ಕುರೀಹಟ್ಟಿಯೊಳಗೆ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನೇ ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ.
- 2ಆದರೆ ಬಾಗಲಿ ನಿಂದ ಒಳಗೆ ಬರುವವನು ಆ ಕುರಿಗಳ ಕುರುಬನಾಗಿ ದ್ದಾನೆ.
- 3ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ.
- 4ಅವನು ತನ್ನ ಕುರಿ ಗಳನ್ನು ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳು ಕೊಳ್ಳುವದರಿಂದ ಅವನನ್ನು ಹಿಂಬಾಲಿಸುತ್ತವೆ;
Cross references
- Acts 20:28 ಅಪೊಸ್ತಲರ ಕೃತ್ಯಗಳು 20:28ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
- John 10:14 ಯೋಹಾನನು 10:14ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.
- Psalm 23:1 ಕೀರ್ತನೆಗಳು 23:1ಕರ್ತನು ನನ್ನ ಕುರುಬನು; ಕೊರತೆಪಡೆನು.
- 1 Peter 5:4 1 ಪೇತ್ರನು 5:4ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
- Isaiah 40:11 ಯೆಶಾಯ 40:11ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
- Ecclesiastes 12:11 ಪ್ರಸಂಗಿ 12:11ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗೆಯೂ ಮತ್ತು ಸಭೆಗಳ ಯಜಮಾನರು ನೆಟ್ಟ ಮೊಳೆಗಳ ಹಾಗೆಯೂ ಒಬ್ಬ ಕುರುಬನಿಂದ ಕೊಡಲ್ಪ ಟ್ಟಿವೆ.
- John 10:9 ಯೋಹಾನನು 10:9ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.
- 1 Timothy 4:14 1 ತಿಮೊಥೆಯನಿಗೆ 4:14ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯಿಂದ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.
- John 10:11–12 ಯೋಹಾನನು 10:11–12ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ. ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ.
- John 10:7 ಯೋಹಾನನು 10:7ಯೇಸು ತಿರಿಗಿ ಅವರಿಗೆ--ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗ ಲಾಗಿದ್ದೇನೆ.
- Zechariah 11:5 ಜೆಕರ್ಯ 11:5ಅವುಗಳನ್ನು ಸಂಪಾದಿಸಿದವರು ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ; ಅವುಗಳನ್ನು ಮಾರುವ ವರು--ನಾನು ಐಶ್ವರ್ಯವಂತನಾದೆನು, ಕರ್ತನಿಗೆ ಸ್ತೋತ್ರ ಎಂದನ್ನುತ್ತಾರೆ; ಅವರ ಸ್ವಂತ ಕುರುಬರು ಅವುಗಳನ್ನು ಕನಿಕರಿಸುವದಿಲ್ಲ.
- Psalm 80:1 ಕೀರ್ತನೆಗಳು 80:1ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.