John · chapter 10 · verse 20
John 10:20 in Kannada
ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು.
Avaralli anekaru--avanige devva hididade mattu huchchanaagi ddaane; neevu yaake avana maatannu kelutteeri andaru.
John 10:20 in English
- King James Version (KJV)
- And many of them said, He hath a devil, and is mad; why hear ye him?
- World English Bible (WEB)
- Many of them said, “He has a demon and is insane! Why do you listen to him?”
- American Standard Version (ASV)
- And many of them said, He hath a demon, and is mad; why hear ye him?
- Bible in Basic English (BBE)
- And a number of them said, He has an evil spirit and is out of his mind; why do you give ear to him?
- Darby Translation (DBY)
- but many of them said, He has a demon and raves; why do ye hear him?
- Webster's Bible (WBS)
- And many of them said, He hath a demon, and is insane; why hear ye him?
- Young's Literal Translation (YLT)
- and many of them said, 'He hath a demon, and is mad, why do ye hear him?'
Read in context
- 18ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು.
- 19ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ತಿರಿಗಿ ಭೇದಉಂಟಾಯಿತು.
- 20ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು.
- 21ಬೇರೆಯವರು--ಇವು ದೆವ್ವ ಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆ ಯುವದಕ್ಕಾದೀತೇ ಅಂದರು.
- 22ಯೆರೂಸಲೇಮಿನಲ್ಲಿ (ದೇವಾಲಯದ) ಪ್ರತಿ ಷ್ಠೆಯ ಹಬ್ಬವಿತ್ತು; ಆಗ ಚಳಿಗಾಲವಾಗಿತ್ತು.
Cross references
- John 7:20 ಯೋಹಾನನು 7:20ಅದಕ್ಕೆ ಜನರು ಪ್ರತ್ಯುತ್ತರವಾಗಿ--ನಿನಗೆ ದೆವ್ವ ಹಿಡಿದಿದೆ; ನಿನ್ನನ್ನು ಕೊಲ್ಲುವದಕ್ಕೆ ನೋಡು ವವರು ಯಾರು ಅಂದರು.
- Mark 3:21 ಮಾರ್ಕನು 3:21ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
- John 8:52 ಯೋಹಾನನು 8:52ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;
- John 8:47–48 ಯೋಹಾನನು 8:47–48ದೇವರಿಗೆ ಸಂಬಂಧಪಟ್ಟವನು ದೇವರ ವಾಕ್ಯಗಳನ್ನು ಕೇಳುತ್ತಾನೆ. ಆದರೆ ನೀವು ದೇವರಿಗೆ ಸಂಬಂಧಪಟ್ಟವರಲ್ಲದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು. ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.
- Matthew 10:25 ಮತ್ತಾಯನು 10:25ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
- John 7:46–52 ಯೋಹಾನನು 7:46–52ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು. ಆಗ ಫರಿಸಾಯರೂ ಅವರಿಗೆ--ನೀವು ಸಹ ಮೋಸ ಹೋದಿರೋ? ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ? ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು. ನಿಕೊದೇಮನು ಅವರಿಗೆ--(ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಇವನು ಅವರಲ್ಲಿ ಒಬ್ಬ ನಾಗಿದ್ದನು.) ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು. ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
- Acts 18:14–15 ಅಪೊಸ್ತಲರ ಕೃತ್ಯಗಳು 18:14–15ಪೌಲನು ಪ್ರತಿವಾದ ಮಾಡಬೇಕೆಂದಿ ದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ--ಯೆಹೂ ದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದ್ದೇನಾ ದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನ ದಿಂದ ಕೇಳುವದು ನ್ಯಾಯವೇ. ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ
- Matthew 9:34 ಮತ್ತಾಯನು 9:34ಆದರೆ ಪರಿಸಾಯರು-- ದೆವ್ವಗಳ ಅಧಿಪತಿಯಿಂದ ಇವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- Isaiah 53:8 ಯೆಶಾಯ 53:8ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು.
- John 9:28–29 ಯೋಹಾನನು 9:28–29ಆಗ ಅವರು ಅವನನ್ನು ದೂಷಿಸಿ--ನೀನು ಅವನ ಶಿಷ್ಯನು; ಆದರೆ ನಾವು ಮೋಶೆಯ ಶಿಷ್ಯರು. ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.
- Acts 26:24 ಅಪೊಸ್ತಲರ ಕೃತ್ಯಗಳು 26:24ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.
- Acts 25:19–20 ಅಪೊಸ್ತಲರ ಕೃತ್ಯಗಳು 25:19–20ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು. ನಾನು ಅಂಥಾ ವಿಧವಾದ ಪ್ರಶ್ನೆಗಳ ವಿಷಯವಾಗಿ ಸಂದೇಹ ಪಟ್ಟದ್ದರಿಂದ ಅವನು ಯೆರೂಸಲೇಮಿಗೆ ಬಂದು ಇವುಗಳ ವಿಷಯವಾಗಿ ವಿಚಾರಿಸಲ್ಪಡುವದು ತನಗೆ ಇಷ್ಟವಿದೆಯೋ ಎಂದು ನಾನು ಕೇಳಿದೆನು.