John · chapter 10 · verse 23
John 10:23 in Kannada
ಯೇಸು ದೇವಾಲಯದಲ್ಲಿ ಸೊಲೊಮೋನನ ದ್ವಾರಾಂಗಳ ದೊಳಗೆ ತಿರುಗಾಡುತ್ತಿದ್ದನು;
Yesu devaalayadalli solomonana dvaaraangala dolage tirugaaduttiddanu;
John 10:23 in English
- King James Version (KJV)
- And Jesus walked in the temple in Solomon’s porch.
- World English Bible (WEB)
- It was winter, and Jesus was walking in the temple, in Solomon’s porch.
- American Standard Version (ASV)
- it was winter; and Jesus was walking in the temple in Solomon’s porch.
- Bible in Basic English (BBE)
- And Jesus was walking in the Temple, in Solomon's covered way.
- Darby Translation (DBY)
- And Jesus walked in the temple in the porch of Solomon.
- Webster's Bible (WBS)
- And Jesus walked in the temple in Solomon's porch.
- Young's Literal Translation (YLT)
- and Jesus was walking in the temple, in the porch of Solomon,
Read in context
- 21ಬೇರೆಯವರು--ಇವು ದೆವ್ವ ಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆ ಯುವದಕ್ಕಾದೀತೇ ಅಂದರು.
- 22ಯೆರೂಸಲೇಮಿನಲ್ಲಿ (ದೇವಾಲಯದ) ಪ್ರತಿ ಷ್ಠೆಯ ಹಬ್ಬವಿತ್ತು; ಆಗ ಚಳಿಗಾಲವಾಗಿತ್ತು.
- 23ಯೇಸು ದೇವಾಲಯದಲ್ಲಿ ಸೊಲೊಮೋನನ ದ್ವಾರಾಂಗಳ ದೊಳಗೆ ತಿರುಗಾಡುತ್ತಿದ್ದನು;
- 24ಆಗ ಯೆಹೂದ್ಯರು ಆತನ ಸುತ್ತಲು ಬಂದು ಆತನಿಗೆ--ಇನ್ನು ಎಷ್ಟರ ವರೆಗೆ ನಮ್ಮನ್ನು ಸಂದೇಹಪಡಿಸುತ್ತೀ? ನೀನು ಕ್ರಿಸ್ತ ನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು ಅಂದರು.
- 25ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ.
Cross references
- Acts 5:12 ಅಪೊಸ್ತಲರ ಕೃತ್ಯಗಳು 5:12ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.)
- Acts 3:11 ಅಪೊಸ್ತಲರ ಕೃತ್ಯಗಳು 3:11ಸ್ವಸ್ಥನಾದ ಆ ಕುಂಟನು ಪೇತ್ರನನ್ನೂ ಯೋಹಾನ ನನ್ನೂ ಅಂಟಿಕೊಂಡಿದ್ದಾಗ ಜನರೆಲ್ಲರೂ ಕೂಡಿ ಅವರ ಬಳಿಗೆ ಅತ್ಯಾಶ್ಚರ್ಯದಿಂದ ಸೊಲೊಮೋನನದೆಂದು ಕರೆಯಲ್ಪಟ್ಟ ದ್ವಾರಾಂಗಳದೊಳಕ್ಕೆ ಓಡಿ ಬಂದರು.