John · chapter 10 · verse 24
John 10:24 in Kannada
ಆಗ ಯೆಹೂದ್ಯರು ಆತನ ಸುತ್ತಲು ಬಂದು ಆತನಿಗೆ--ಇನ್ನು ಎಷ್ಟರ ವರೆಗೆ ನಮ್ಮನ್ನು ಸಂದೇಹಪಡಿಸುತ್ತೀ? ನೀನು ಕ್ರಿಸ್ತ ನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು ಅಂದರು.
Aaga yehoodyaru aatana suttalu bandu aatanige--innu eshtara varege nammannu sandehapadisuttee? Neenu krista naagiddare namage spashtavaagi helu andaru.
John 10:24 in English
- King James Version (KJV)
- Then came the Jews round about him, and said unto him, How long dost thou make us to doubt? If thou be the Christ, tell us plainly.
- World English Bible (WEB)
- The Jews therefore came around him and said to him, “How long will you hold us in suspense? If you are the Christ, tell us plainly.”
- American Standard Version (ASV)
- The Jews therefore came round about him, and said unto him, How long dost thou hold us in suspense? If thou art the Christ, tell us plainly.
- Bible in Basic English (BBE)
- Then the Jews came round him, saying, how long are you going to keep us in doubt? If you are the Christ, say so clearly.
- Darby Translation (DBY)
- The Jews therefore surrounded him, and said to him, Until when dost thou hold our soul in suspense? If thou art the Christ, say [so] to us openly.
- Webster's Bible (WBS)
- Then came the Jews around him, and said to him, How long dost thou make us to doubt? If thou art the Christ, tell us plainly.
- Young's Literal Translation (YLT)
- the Jews, therefore, came round about him, and said to him, 'Till when our soul dost thou hold in suspense? if thou art the Christ, tell us freely.'
Read in context
- 22ಯೆರೂಸಲೇಮಿನಲ್ಲಿ (ದೇವಾಲಯದ) ಪ್ರತಿ ಷ್ಠೆಯ ಹಬ್ಬವಿತ್ತು; ಆಗ ಚಳಿಗಾಲವಾಗಿತ್ತು.
- 23ಯೇಸು ದೇವಾಲಯದಲ್ಲಿ ಸೊಲೊಮೋನನ ದ್ವಾರಾಂಗಳ ದೊಳಗೆ ತಿರುಗಾಡುತ್ತಿದ್ದನು;
- 24ಆಗ ಯೆಹೂದ್ಯರು ಆತನ ಸುತ್ತಲು ಬಂದು ಆತನಿಗೆ--ಇನ್ನು ಎಷ್ಟರ ವರೆಗೆ ನಮ್ಮನ್ನು ಸಂದೇಹಪಡಿಸುತ್ತೀ? ನೀನು ಕ್ರಿಸ್ತ ನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು ಅಂದರು.
- 25ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ.
- 26ಆದರೆ ನಾನು ನಿಮಗೆ ಹೇಳಿದಂತೆ ನೀವು ನನ್ನ ಕುರಿಗಳಲ್ಲವಾದದರಿಂದ ನಂಬದೆ ಇದ್ದೀರಿ.
Cross references
- Luke 22:67–70 ಲೂಕನು 22:67–70ನೀನು ಆ ಕ್ರಿಸ್ತನೋ? ನಮಗೆ ಹೇಳು ಅಂದರು. ಆತನು ಅವರಿಗೆ--ನಾನು ನಿಮಗೆ ಹೇಳಿ ದರೆ ನೀವು ನಂಬುವದಿಲ್ಲ; ನಾನು ಸಹ ನಿಮ್ಮನ್ನು ಕೇಳುವದಾದರೆ ನೀವು ಉತ್ತರ ಕೊಡುವದಿಲ್ಲ; ಇಲ್ಲವೆ ನನ್ನನ್ನು ಹೋಗಗೊಡಿಸುವದಿಲ್ಲ. ಇಂದಿನಿಂದ ಮನುಷ್ಯಕುಮಾರನು ದೇವರ ಬಲಪಾರ್ಶ್ವದಲ್ಲಿ ಕೂತು ಕೊಂಡಿರುವನು ಅಂದನು. ಆಗ ಅವರೆಲ್ಲರೂ--ಹಾಗಾದರೆ ನೀನು ದೇವರ ಮಗನೋ ಎಂದು ಕೇಳಿ ದರು. ಅದಕ್ಕೆ ಆತನು ಅವನಿಗೆ--ನಾನೇ ಎಂದು ನೀವು ಹೇಳುತ್ತೀರಿ ಅಂದನು.ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.
- John 1:19 ಯೋಹಾನನು 1:19ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ.
- John 8:53 ಯೋಹಾನನು 8:53ಸತ್ತುಹೋದ ನಮ್ಮ ತಂದೆ ಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡ ವನೋ? ಪ್ರವಾದಿಗಳೂ ಸತ್ತುಹೋದರು. ನಿನ್ನನ್ನು ಯಾರೆಂದು ನೀನು ಮಾಡಿಕೊಳ್ಳುತ್ತೀ ಎಂದು ಕೇಳಲು
- Matthew 11:3 ಮತ್ತಾಯನು 11:3ಬರಬೇಕಾದಾತನು ನೀನೋ ಇಲ್ಲವೆ ನಾವು ಬೇರೊಬ್ಬನಿಗಾಗಿ ನೋಡಬೇಕೋ ಅಂದನು.
- 1 Kings 18:21 1 ಅರಸುಗಳು 18:21ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
- John 8:25 ಯೋಹಾನನು 8:25ತರುವಾಯ ಅವರು ಆತನಿಗೆ--ನೀನು ಯಾರಾಗಿದ್ದೀ ಅಂದರು. ಅದಕ್ಕೆ ಯೇಸು ಅವರಿಗೆ--ಮೊದಲಿನಿಂದಲೂ ನಾನು ನಿಮಗೆ ಹೇಳಿದಂತವನೇ.
- Luke 3:15 ಲೂಕನು 3:15ಆಗ ಜನರು ಕ್ರಿಸ್ತನನ್ನು ಎದುರು ನೋಡುವವರಾಗಿದ್ದರಿಂದ ಯೋಹಾನನು ಆ ಕ್ರಿಸ್ತನಾ ಗಿರಬಹುದೋ ಇಲ್ಲವೋ ಎಂದು ಎಲ್ಲರೂ ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು.
- John 16:25 ಯೋಹಾನನು 16:25ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.
- John 9:22 ಯೋಹಾನನು 9:22ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
- 2 Corinthians 3:12 2 ಕೊರಿಂಥದವರಿಗೆ 3:12ನಮಗೆ ಇಂಥ ನಿರೀಕ್ಷೆ ಇರುವಲ್ಲಿ ನಾವು ಅತಿ ಸ್ಪಷ್ಟವಾಗಿ ಮಾತನಾಡುತ್ತೇವೆ.
Original words (Greek)
- Then · G3767οὖν oûn
- came · G2944κυκλόω kyklóō
- Jews · G2453Ἰουδαῖος Ioudaîos
- about · G2944κυκλόω kyklóō
- him · G846αὐτός autós
- and · G2532καί kaí
- said · G3004λέγω légō
- him · G846αὐτός autós
- How · G4219πότε póte
- long · G2193ἕως héōs
- make · G142αἴρω aírō
- us · G2257ἡμῶν hēmōn
- doubt · G142αἴρω aírō
- If · G1487εἰ ei
- thou · G4771σύ sý
- be · G1488εἶ eî
- Christ · G5547Χριστός Christós
- tell · G2036ἔπω épō
- us · G2254ἡμῖν hēmîn
- plainly · G3954παῤῥησία parrhēsía