Skip to content
ThuthiThuthiThuthi
John · chapter 10 · verse 26

John 10:26 in Kannada

ಆದರೆ ನಾನು ನಿಮಗೆ ಹೇಳಿದಂತೆ ನೀವು ನನ್ನ ಕುರಿಗಳಲ್ಲವಾದದರಿಂದ ನಂಬದೆ ಇದ್ದೀರಿ.

Aadare naanu nimage helidante neevu nanna kurigalallavaadadarinda nambade iddeeri.

John 10:26 in English

King James Version (KJV)
But ye believe not, because ye are not of my sheep, as I said unto you.
World English Bible (WEB)
But you don’t believe, because you are not of my sheep, as I told you.
American Standard Version (ASV)
But ye believe not, because ye are not of my sheep.
Bible in Basic English (BBE)
But you have no belief because you are not of my sheep.
Darby Translation (DBY)
but ye do not believe, for ye are not of my sheep, as I told you.
Webster's Bible (WBS)
But ye believe not, because ye are not of my sheep, as I said to you.
Young's Literal Translation (YLT)
but ye do not believe, for ye are not of my sheep,

Read in context

  1. 24ಆಗ ಯೆಹೂದ್ಯರು ಆತನ ಸುತ್ತಲು ಬಂದು ಆತನಿಗೆ--ಇನ್ನು ಎಷ್ಟರ ವರೆಗೆ ನಮ್ಮನ್ನು ಸಂದೇಹಪಡಿಸುತ್ತೀ? ನೀನು ಕ್ರಿಸ್ತ ನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು ಅಂದರು.
  2. 25ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ.
  3. 26ಆದರೆ ನಾನು ನಿಮಗೆ ಹೇಳಿದಂತೆ ನೀವು ನನ್ನ ಕುರಿಗಳಲ್ಲವಾದದರಿಂದ ನಂಬದೆ ಇದ್ದೀರಿ.
  4. 27ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
  5. 28ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
Read all of John 10

Cross references

John 10:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.