John · chapter 10 · verse 29
John 10:29 in Kannada
ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು.
Avugalannu nanage kotta nanna tandeyu ellarigintaloo doddavanu; nanna tandeya kaiyola ginda avugalannu yaavanoo kasakollalaaranu.
John 10:29 in English
- King James Version (KJV)
- My Father, which gave [them] me, is greater than all; and no [man] is able to pluck [them] out of my Father’s hand.
- World English Bible (WEB)
- My Father who has given them to me is greater than all. No one is able to snatch them out of my Father’s hand.
- American Standard Version (ASV)
- My Father, who hath given [them] unto me, is greater than all; and no one is able to snatch [them] out of the Father’s hand.
- Bible in Basic English (BBE)
- That which my Father has given to me has more value than all; and no one is able to take anything out of the Father's hand.
- Darby Translation (DBY)
- My Father who has given [them] to me is greater than all, and no one can seize out of the hand of my Father.
- Webster's Bible (WBS)
- My Father, who gave [them to] me, is greater than all; and none is able to pluck [them] out of my Father's hand.
- Young's Literal Translation (YLT)
- my Father, who hath given to me, is greater than all, and no one is able to pluck out of the hand of my Father;
Read in context
- 27ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
- 28ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
- 29ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು.
- 30ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- 31ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು.
Cross references
- John 6:37 ಯೋಹಾನನು 6:37ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.
- John 17:9 ಯೋಹಾನನು 17:9ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು.
- John 17:2 ಯೋಹಾನನು 17:2ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.
- John 14:28 ಯೋಹಾನನು 14:28ನಾನು ಹೋಗಿ ತಿರಿಗಿ ನಿಮ್ಮ ಬಳಿಗೆ ಬರುವದು ಹೇಗೆ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ; ನೀವು ನನ್ನನ್ನು ಪ್ರೀತಿಸಿದ್ದರೆ ನಾನು ನನ್ನ ತಂದೆಯ ಬಳಿಗೆ ಹೊಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದಿರಿ; ನನ್ನ ತಂದೆಯು ನನಗಿಂತಲೂ ದೊಡ್ಡವನಾಗಿದ್ದಾನೆ.
- John 17:6 ಯೋಹಾನನು 17:6ಲೋಕದೊಳಗಿಂದ ನೀನು ನನಗೆ ಕೊಟ್ಟ ಮನು ಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರತ್ಯಕ್ಷಪಡಿಸಿದ್ದೇನೆ. ಅವರು ನಿನ್ನವರಾಗಿದ್ದರು; ನೀನು ಅವರನ್ನು ನನಗೆ ಕೊಟ್ಟಿದ್ದೀ; ಇದಲ್ಲದೆ ಅವರು ನಿನ್ನ ವಾಕ್ಯವನ್ನು ಕೈ ಕೊಂಡಿದ್ದಾರೆ.
- Malachi 1:14 ಮಲಾಕಿಯ 1:14ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- John 17:11 ಯೋಹಾನನು 17:11ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.
- Exodus 18:11 ವಿಮೋಚನಕಾಂಡ 18:11ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.
- Psalm 145:3 ಕೀರ್ತನೆಗಳು 145:3ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ ಆಗಿದ್ದಾನೆ; ಆತನ ದೊಡ್ಡಸ್ತಿಕೆಯು ಅಶೋಧ್ಯವಾದದ್ದು.
- Daniel 4:3 ದಾನಿಯೇಲನು 4:3ಆತನ ಸೂಚಕ ಕಾರ್ಯಗಳು ಎಷ್ಟೋ ದೊಡ್ಡವುಗಳು! ಆತನ ಅದ್ಭುತ ಗಳು ಪರಾಕ್ರಮವಾದವುಗಳು, ಆತನ ರಾಜ್ಯವು ನಿತ್ಯವಾದ ರಾಜ್ಯವು, ಆತನ ಆಡಳಿತವು ತಲತಲಾಂತರ ವಾಗಿರುವಂತದ್ದು.