Skip to content
ThuthiThuthiThuthi
John · chapter 10 · verse 32

John 10:32 in Kannada

ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು.

Adakke yesu avarige--nanna tandeyinda aneka olle kaarya galannu naanu nimage torisiddene; avugalalli yaava kaaryagaligoskara neevu nanna mele kalleseyabekendiddeeri endu kelidanu.

John 10:32 in English

King James Version (KJV)
Jesus answered them, Many good works have I shewed you from my Father; for which of those works do ye stone me?
World English Bible (WEB)
Jesus answered them, “I have shown you many good works from my Father. For which of those works do you stone me?”
American Standard Version (ASV)
Jesus answered them, Many good works have I showed you from the Father; for which of those works do ye stone me?
Bible in Basic English (BBE)
Jesus said to them in answer, I have let you see a number of good works from the Father; for which of those works are you stoning me?
Darby Translation (DBY)
Jesus answered them, Many good works have I shewn you of my Father; for which work of them do ye stone me?
Webster's Bible (WBS)
Jesus answered them, Many good works have I shown you from my Father; for which of those works do ye stone me?
Young's Literal Translation (YLT)
Jesus answered them, 'Many good works did I shew you from my Father; because of which work of them do ye stone me?'

Read in context

  1. 30ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
  2. 31ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು.
  3. 32ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು.
  4. 33ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.
  5. 34ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ?
Read all of John 10

Cross references

Original words (Greek)

John 10:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.