John · chapter 10 · verse 34
John 10:34 in Kannada
ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ?
Yesu pratyuttaravaagi avarige--neevu devarugalaa giddeeri endu naanu helidenu embadaagi nimma nyaayapramaanadalli barediruvadillavo?
John 10:34 in English
- King James Version (KJV)
- Jesus answered them, Is it not written in your law, I said, Ye are gods?
- World English Bible (WEB)
- Jesus answered them, “Isn’t it written in your law, ‘I said, you are gods’?
- American Standard Version (ASV)
- Jesus answered them, Is it not written in your law, I said, Ye are gods?
- Bible in Basic English (BBE)
- In answer, Jesus said, Is there not a saying in your law, I said, You are gods?
- Darby Translation (DBY)
- Jesus answered them, Is it not written in your law, I said, Ye are gods?
- Webster's Bible (WBS)
- Jesus answered them, Is it not written in your law, I said, Ye are gods?
- Young's Literal Translation (YLT)
- Jesus answered them, 'Is it not having been written in your law: I said, ye are gods?
Read in context
- 32ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು.
- 33ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.
- 34ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ?
- 35ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ.
- 36ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
Cross references
- Psalm 82:6–7 ಕೀರ್ತನೆಗಳು 82:6–7ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು. ಆದಾಗ್ಯೂ ಮನುಷ್ಯರ ಹಾಗೆ ನೀವು ಸಾಯುವಿರಿ; ಪ್ರಧಾನರಲ್ಲಿ ಒಬ್ಬನ ಹಾಗೆ ಬೀಳುವಿರಿ.ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.
- Exodus 7:1 ವಿಮೋಚನಕಾಂಡ 7:1ಆಗ ಕರ್ತನು ಮೋಶೆಗೆ--ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ; ನಿನ್ನ ಸಹೋದರನಾದ ಆರೋನನ್ನು ನಿನ್ನಗೋಸ್ಕರ ಪ್ರವಾದಿಯನ್ನಾಗಿ ಮಾಡಿದ್ದೇನೆ.
- Psalm 82:1 ಕೀರ್ತನೆಗಳು 82:1ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ.
- Exodus 4:16 ವಿಮೋಚನಕಾಂಡ 4:16ಅವನು ನಿನಗಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಿಯಾಗಿ ರುವನು; ನೀನು ಅವನಿಗೆ ದೇವರಂತಿರುವಿ.
- Psalm 138:1 ಕೀರ್ತನೆಗಳು 138:1ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿನ್ನನ್ನು ಕೀರ್ತಿಸುವೆನು.