Skip to content
ThuthiThuthiThuthi
John · chapter 10 · verse 35

John 10:35 in Kannada

ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ.

Haagaadare devaravaakyavannu hondidavaru devarugalendu aatanu karediruvalli barahavu vyarthavaagalaaradashte.

John 10:35 in English

King James Version (KJV)
If he called them gods, unto whom the word of God came, and the scripture cannot be broken;
World English Bible (WEB)
If he called them gods, to whom the word of God came (and the Scripture can’t be broken),
American Standard Version (ASV)
If he called them gods, unto whom the word of God came (and the scripture cannot be broken),
Bible in Basic English (BBE)
If he said they were gods, to whom the word of God came (and the Writings may not be broken),
Darby Translation (DBY)
If he called them gods to whom the word of God came (and the scripture cannot be broken),
Webster's Bible (WBS)
If he called them gods, to whom the word of God came, and the scripture cannot be broken;
Young's Literal Translation (YLT)
if them he did call gods unto whom the word of God came, (and the Writing is not able to be broken,)

Read in context

  1. 33ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.
  2. 34ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ?
  3. 35ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ.
  4. 36ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
  5. 37ನನ್ನ ತಂದೆಯ ಕಾರ್ಯಗಳನ್ನು ನಾನು ಮಾಡದೆ ಹೋದರೆ ನನ್ನನ್ನು ನಂಬಬೇಡಿರಿ.
Read all of John 10

Cross references

John 10:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.