John · chapter 10 · verse 36
John 10:36 in Kannada
ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
Tandeyu pratishthemaadi lokakke kaluhisikottavanaada naanu devara maganaagiddenendu heliddakke--neenu deva dooshane maaduttee endu neevu annutteero?
John 10:36 in English
- King James Version (KJV)
- Say ye of him, whom the Father hath sanctified, and sent into the world, Thou blasphemest; because I said, I am the Son of God?
- World English Bible (WEB)
- do you say of him whom the Father sanctified and sent into the world, ‘You blaspheme,’ because I said, ‘I am the Son of God’?
- American Standard Version (ASV)
- say ye of him, whom the Father sanctified and sent into the world, Thou blasphemest; because I said, I am [the] Son of God?
- Bible in Basic English (BBE)
- Do you say of him whom the Father made holy and sent into the world, Your words are evil; because I said, I am God's Son?
- Darby Translation (DBY)
- do ye say of him whom the Father has sanctified and sent into the world, Thou blasphemest, because I said, I am Son of God?
- Webster's Bible (WBS)
- Say ye of him, whom the Father hath sanctified, and sent into the world, Thou blasphemest; because I said, I am the Son of God?
- Young's Literal Translation (YLT)
- of him whom the Father did sanctify, and send to the world, do ye say — Thou speakest evil, because I said, Son of God I am?
Read in context
- 34ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ?
- 35ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ.
- 36ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
- 37ನನ್ನ ತಂದೆಯ ಕಾರ್ಯಗಳನ್ನು ನಾನು ಮಾಡದೆ ಹೋದರೆ ನನ್ನನ್ನು ನಂಬಬೇಡಿರಿ.
- 38ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.
Cross references
- John 3:17 ಯೋಹಾನನು 3:17ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
- John 5:17–18 ಯೋಹಾನನು 5:17–18ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು. ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.
- Jeremiah 1:5 ಯೆರೆಮೀಯ 1:5ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
- John 6:27 ಯೋಹಾನನು 6:27ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
- John 20:28 ಯೋಹಾನನು 20:28ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.
- John 10:30–33 ಯೋಹಾನನು 10:30–33ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು. ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು. ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು. ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.
- John 20:31 ಯೋಹಾನನು 20:31ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
- John 9:35–37 ಯೋಹಾನನು 9:35–37ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು. ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನೇ, ನಾನು ಆತನನ್ನು ನಂಬುವಂತೆ ಆತನು ಯಾರು ಅಂದನು. ಯೇಸು ಅವನಿಗೆ--ನೀನು ಆತನನ್ನು ನೋಡಿದ್ದೀ; ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು ಎಂದು ಹೇಳಿದನು.
- John 17:4–5 ಯೋಹಾನನು 17:4–5ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ; ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.
- John 19:7 ಯೋಹಾನನು 19:7ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
- Romans 9:5 ರೋಮಾಪುರದವರಿಗೆ 9:5ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
- John 6:69 ಯೋಹಾನನು 6:69ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.