Skip to content
ThuthiThuthiThuthi
John · chapter 10 · verse 37

John 10:37 in Kannada

ನನ್ನ ತಂದೆಯ ಕಾರ್ಯಗಳನ್ನು ನಾನು ಮಾಡದೆ ಹೋದರೆ ನನ್ನನ್ನು ನಂಬಬೇಡಿರಿ.

Nanna tandeya kaaryagalannu naanu maadade hodare nannannu nambabediri.

John 10:37 in English

King James Version (KJV)
If I do not the works of my Father, believe me not.
World English Bible (WEB)
If I don’t do the works of my Father, don’t believe me.
American Standard Version (ASV)
If I do not the works of my Father, believe me not.
Bible in Basic English (BBE)
If I am not doing the works of my Father, do not have belief in me;
Darby Translation (DBY)
If I do not the works of my Father, believe me not;
Webster's Bible (WBS)
If I do not the works of my Father, believe me not.
Young's Literal Translation (YLT)
if I do not the works of my Father, do not believe me;

Read in context

  1. 35ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ.
  2. 36ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
  3. 37ನನ್ನ ತಂದೆಯ ಕಾರ್ಯಗಳನ್ನು ನಾನು ಮಾಡದೆ ಹೋದರೆ ನನ್ನನ್ನು ನಂಬಬೇಡಿರಿ.
  4. 38ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.
  5. 39ಆದದರಿಂದ ತಿರಿಗಿ ಅವರು ಆತನನ್ನು ಹಿಡಿಯುವದಕ್ಕೆ ಹುಡುಕಿದರು; ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು
Read all of John 10

Cross references

John 10:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.