Skip to content
ThuthiThuthiThuthi
John · chapter 10 · verse 38

John 10:38 in Kannada

ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.

Naanu maadi daroo neevu nannannu nambadiddare tandeyu nanna lliyoo naanu aatanalliyoo iruvadannu neevu tilidukondu nambuvante ee kaaryagalannaa daroo nambiri andanu.

John 10:38 in English

King James Version (KJV)
But if I do, though ye believe not me, believe the works: that ye may know, and believe, that the Father [is] in me, and I in him.
World English Bible (WEB)
But if I do them, though you don’t believe me, believe the works, that you may know and believe that the Father is in me, and I in the Father.”
American Standard Version (ASV)
But if I do them, though ye believe not me, believe the works: that ye may know and understand that the Father is in me, and I in the Father.
Bible in Basic English (BBE)
But if I am doing them, then have belief in the works even if you have no belief in me; so that you may see clearly and be certain that the Father is in me and I am in the Father.
Darby Translation (DBY)
but if I do, even if ye believe not me, believe the works, that ye may know [and believe] that the Father is in me and I in him.
Webster's Bible (WBS)
But if I do, though ye believe not me, believe the works: that ye may know and believe that the Father [is] in me, and I in him.
Young's Literal Translation (YLT)
and if I do, even if me ye may not believe, the works believe, that ye may know and may believe that in me [is] the Father, and I in Him.'

Read in context

  1. 36ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
  2. 37ನನ್ನ ತಂದೆಯ ಕಾರ್ಯಗಳನ್ನು ನಾನು ಮಾಡದೆ ಹೋದರೆ ನನ್ನನ್ನು ನಂಬಬೇಡಿರಿ.
  3. 38ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.
  4. 39ಆದದರಿಂದ ತಿರಿಗಿ ಅವರು ಆತನನ್ನು ಹಿಡಿಯುವದಕ್ಕೆ ಹುಡುಕಿದರು; ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು
  5. 40ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು.
Read all of John 10

Cross references

John 10:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.