Skip to content
ThuthiThuthiThuthi
John · chapter 10 · verse 39

John 10:39 in Kannada

ಆದದರಿಂದ ತಿರಿಗಿ ಅವರು ಆತನನ್ನು ಹಿಡಿಯುವದಕ್ಕೆ ಹುಡುಕಿದರು; ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು

Aadadarinda tirigi avaru aatanannu hidiyuvadakke hudukidaru; aadare aatanu avara kaiyinda tappisikondu

John 10:39 in English

King James Version (KJV)
Therefore they sought again to take him: but he escaped out of their hand,
World English Bible (WEB)
They sought again to seize him, and he went out of their hand.
American Standard Version (ASV)
They sought again to take him: and he went forth out of their hand.
Bible in Basic English (BBE)
Then again they made an attempt to take him; but he got away from them.
Darby Translation (DBY)
They sought therefore again to take him; and he went away from out of their hand
Webster's Bible (WBS)
Therefore they sought again to take him; but he escaped from their hand,
Young's Literal Translation (YLT)
Therefore were they seeking again to seize him, and he went forth out of their hand,

Read in context

  1. 37ನನ್ನ ತಂದೆಯ ಕಾರ್ಯಗಳನ್ನು ನಾನು ಮಾಡದೆ ಹೋದರೆ ನನ್ನನ್ನು ನಂಬಬೇಡಿರಿ.
  2. 38ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.
  3. 39ಆದದರಿಂದ ತಿರಿಗಿ ಅವರು ಆತನನ್ನು ಹಿಡಿಯುವದಕ್ಕೆ ಹುಡುಕಿದರು; ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು
  4. 40ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು.
  5. 41ಆಗ ಅನೇಕರು ಆತನ ಬಳಿಗೆ ಬಂದು--ಯೋಹಾನನು ಅದ್ಭುತಕಾರ್ಯಗಳನ್ನು ಮಾಡಲಿಲ್ಲ; ಆದರೆ ಈ ಮನುಷ್ಯನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ನಿಜವಾಗಿದೆ ಅಂದರು.ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು.
Read all of John 10

Cross references

Original words (Greek)

John 10:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.