John · chapter 10 · verse 4
John 10:4 in Kannada
ಅವನು ತನ್ನ ಕುರಿ ಗಳನ್ನು ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳು ಕೊಳ್ಳುವದರಿಂದ ಅವನನ್ನು ಹಿಂಬಾಲಿಸುತ್ತವೆ;
Avanu tanna kuri galannu horage bitta mele avugala munde hoguttaane. Kurigalu avana svaravannu tilu kolluvadarinda avanannu himbaalisuttave;
John 10:4 in English
- King James Version (KJV)
- And when he putteth forth his own sheep, he goeth before them, and the sheep follow him: for they know his voice.
- World English Bible (WEB)
- Whenever he brings out his own sheep, he goes before them; and the sheep follow him, for they know his voice.
- American Standard Version (ASV)
- When he hath put forth all his own, he goeth before them, and the sheep follow him: for they know his voice.
- Bible in Basic English (BBE)
- When he has got them all out, he goes before them, and the sheep go after him, for they have knowledge of his voice.
- Darby Translation (DBY)
- When he has put forth all his own, he goes before them, and the sheep follow him, because they know his voice.
- Webster's Bible (WBS)
- And when he putteth forth his own sheep, he goeth before them, and the sheep follow him: for they know his voice.
- Young's Literal Translation (YLT)
- and when his own sheep he may put forth, before them he goeth on, and the sheep follow him, because they have known his voice;
Read in context
- 2ಆದರೆ ಬಾಗಲಿ ನಿಂದ ಒಳಗೆ ಬರುವವನು ಆ ಕುರಿಗಳ ಕುರುಬನಾಗಿ ದ್ದಾನೆ.
- 3ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ.
- 4ಅವನು ತನ್ನ ಕುರಿ ಗಳನ್ನು ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳು ಕೊಳ್ಳುವದರಿಂದ ಅವನನ್ನು ಹಿಂಬಾಲಿಸುತ್ತವೆ;
- 5ಅವು ಅನ್ಯನನ್ನು ಹಿಂಬಾಲಿಸದೆ ಅವನ ಬಳಿಯಿಂದ ಓಡಿ ಹೋಗುವವು; ಅವು ಅನ್ಯರ ಸ್ವರವನ್ನು ತಿಳಿಯುವದಿಲ್ಲ.
- 6ಯೇಸು ಈ ಸಾಮ್ಯವನ್ನು ಅವರಿಗೆ ಹೇಳಿದನು; ಆದರೆ ಆತನು ಅವರ ಸಂಗಡ ಮಾತನಾಡಿದ ವಿಷಯಗಳು ಏನಾಗಿದ್ದವು ಎಂದು ಅವರು ಗ್ರಹಿಸಲಿಲ್ಲ.
Cross references
- Deuteronomy 1:30 ಧರ್ಮೋಪದೇಶಕಾಂಡ 1:30ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಕರ್ತನು, ಆತನೇ ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆಯೂ ಅರಣ್ಯದಲ್ಲಿಯೂ ನಿಮಗೆ ಮಾಡಿದ ಎಲ್ಲಾದರ ಪ್ರಕಾರ ನಿಮಗೋಸ್ಕರ ಯುದ್ಧಮಾಡುವನು.
- John 10:16 ಯೋಹಾನನು 10:16ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.
- John 12:26 ಯೋಹಾನನು 12:26ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
- John 18:37 ಯೋಹಾನನು 18:37ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು
- 1 Peter 2:21 1 ಪೇತ್ರನು 2:21ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.
- John 10:8 ಯೋಹಾನನು 10:8ನನಗಿಂತ ಮುಂಚೆ ಬಂದವರೆಲ್ಲರು ಕಳ್ಳರೂ ಸುಲುಕೊಳ್ಳುವವರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.
- 1 Corinthians 11:1 1 ಕೊರಿಂಥದವರಿಗೆ 11:1ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವೂ ನನ್ನನ್ನು ಅನುಸರಿಸುವವರಾಗಿರ್ರಿ.
- Matthew 16:24 ಮತ್ತಾಯನು 16:24ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
- 1 Peter 5:3 1 ಪೇತ್ರನು 5:3ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
- Micah 2:12–13 ಮೀಕ 2:12–13ಯಾಕೋಬೇ ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು; ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು, ಬೊಚ್ರದ ಕುರಿಗ ಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆ ಯಂತೆಯೂ ಅವರನ್ನು ಒಟ್ಟಾಗಿ ಕೂಡಿಡುವೆನು; ಬಹುಮಂದಿಯಾಗಿರುವ ಕಾರಣ ಅವರು ಮಹಾ ಶಬ್ದ ಮಾಡುವರು.ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು. ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
- Ephesians 5:1 ಎಫೆಸದವರಿಗೆ 5:1ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ.
- John 14:2–3 ಯೋಹಾನನು 14:2–3ನನ್ನ ತಂದೆಯ ಮನೆಯಲ್ಲಿ ಬಹಳ ಭವನ ಗಳಿವೆ; ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು, ನಾನು ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗು ತ್ತೇನಲ್ಲಾ. ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.