John · chapter 10 · verse 41
John 10:41 in Kannada
ಆಗ ಅನೇಕರು ಆತನ ಬಳಿಗೆ ಬಂದು--ಯೋಹಾನನು ಅದ್ಭುತಕಾರ್ಯಗಳನ್ನು ಮಾಡಲಿಲ್ಲ; ಆದರೆ ಈ ಮನುಷ್ಯನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ನಿಜವಾಗಿದೆ ಅಂದರು.ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು.
Aaga anekaru aatana balige bandu--yohaananu adbhutakaaryagalannu maadalilla; aadare ee manushyana vishayavaagi yohaananu heliddellavoo nijavaagide andaru.alli anekaru aatana mele nambikeyittaru.
John 10:41 in English
- King James Version (KJV)
- And many resorted unto him, and said, John did no miracle: but all things that John spake of this man were true.
- World English Bible (WEB)
- Many came to him. They said, “John indeed did no sign, but everything that John said about this man is true.”
- American Standard Version (ASV)
- And many came unto him; and they said, John indeed did no sign: but all things whatsoever John spake of this man were true.
- Bible in Basic English (BBE)
- And a great number of people came to him, saying, John did no sign: but everything John said of this man was true.
- Darby Translation (DBY)
- And many came to him, and said, John did no sign; but all things which John said of this [man] were true.
- Webster's Bible (WBS)
- And many resorted to him, and said, John performed no miracle; but all things that John spoke of this man were true.
- Young's Literal Translation (YLT)
- and many came unto him, and said — 'John, indeed, did no sign, and all things, as many as John said about this one were true;'
Read in context
- 39ಆದದರಿಂದ ತಿರಿಗಿ ಅವರು ಆತನನ್ನು ಹಿಡಿಯುವದಕ್ಕೆ ಹುಡುಕಿದರು; ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು
- 40ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು.
- 41ಆಗ ಅನೇಕರು ಆತನ ಬಳಿಗೆ ಬಂದು--ಯೋಹಾನನು ಅದ್ಭುತಕಾರ್ಯಗಳನ್ನು ಮಾಡಲಿಲ್ಲ; ಆದರೆ ಈ ಮನುಷ್ಯನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ನಿಜವಾಗಿದೆ ಅಂದರು.ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು.
- 42ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು.
Cross references
- John 1:33–34 ಯೋಹಾನನು 1:33–34ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು. ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.
- John 1:29–30 ಯೋಹಾನನು 1:29–30ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು. ನನ್ನ ಹಿಂದೆ ಒಬ್ಬ ಮನುಷ್ಯನು ಬರು ತ್ತಾನೆ; ಆತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಯಾರ ವಿಷಯದಲ್ಲಿ ಹೇಳಿದೆನೋ ಆತನೇ ಈತನು.
- Luke 5:1 ಲೂಕನು 5:1ಇದಾದ ಮೇಲೆ ಆತನು ಗೆನೇಜರೆತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.
- John 3:26–36 ಯೋಹಾನನು 3:26–36ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು. ಯೋಹಾನನು ಪ್ರತ್ಯುತ್ತರವಾಗಿ--ಪರಲೋಕ ದಿಂದ ಒಬ್ಬ ಮನುಷ್ಯನಿಗೆ ಕೊಡಲ್ಪಡದ ಹೊರತು ಅವನು ಯಾವದನ್ನೂ ಹೊಂದಲಾರನು. ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ. ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು. ಆತನು ಹೆಚ್ಚಿಸಲ್ಪ ಡತಕ್ಕದ್ದು; ನಾನು ತಗ್ಗಿಸಲ್ಪಡತಕ್ಕದ್ದು. ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ. ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ. ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ. ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ. ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು. ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- Luke 7:26–30 ಲೂಕನು 7:26–30ಆದರೆ ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ಎಂದು ನಾನು ನಿಮಗೆ ಹೇಳುತ್ತೇನೆ. ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧ ಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ ಎಂದು ಯಾವನ ವಿಷಯದಲ್ಲಿ ಬರೆದಿತ್ತೋ ಅವನೇ ಇವನು. ಯಾಕಂದರೆ-- ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡ ಪ್ರವಾದಿಯು ಯಾವನೂ ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. ಅವನಿಂದ ಉಪ ದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಯೋಹಾನನ ಬಾಪ್ತಿಸ್ಮ ಮಾಡಿಸಿಕೊಂಡವರಾಗಿ ದೇವರು ನೀತಿವಂತನೆಂದು ಒಪ್ಪಿಕೊಂಡರು. ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.
- Matthew 4:23–25 ಮತ್ತಾಯನು 4:23–25ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು. ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು. ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
- John 1:27 ಯೋಹಾನನು 1:27ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
- Matthew 14:2 ಮತ್ತಾಯನು 14:2ಇವನು ಬಾಪ್ತಿಸ್ಮ ಮಾಡಿಸುವ ಯೋಹಾನನೇ; ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ; ಆದದರಿಂದಲೇ ಮಹತ್ಕಾರ್ಯಗಳು ಇವನಲ್ಲಿ ತೋರಿಬರುತ್ತವೆ ಎಂದು ಹೇಳಿದನು.
- Mark 1:37 ಮಾರ್ಕನು 1:37ಅವರು ಆತನನ್ನು ಕಂಡುಕೊಂಡಾಗ ಆತನಿಗೆ--ಎಲ್ಲರೂ ನಿನ್ನನ್ನು ಹುಡುಕುತ್ತಾರೆ ಅಂದದ್ದಕ್ಕೆ
- John 2:11 ಯೋಹಾನನು 2:11ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
- Luke 12:1 ಲೂಕನು 12:1ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.
- Matthew 3:11–12 ಮತ್ತಾಯನು 3:11–12ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು. ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
Original words (Greek)
- And · G2532καί kaí
- many · G4183πολύς polýs
- resorted · G2064ἔρχομαι érchomai
- unto · G4314πρός prós
- him · G846αὐτός autós
- and · G2532καί kaí
- said · G3004λέγω légō
- John · G2491Ἰωάννης Iōánnēs
- did · G4160ποιέω poiéō
- no · G3762οὐδείς oudeís
- miracle · G4592σημεῖον sēmeîon
- but · G1161δέ dé
- things · G3956πᾶς pâs
- that · G3745ὅσος hósos
- John · G2491Ἰωάννης Iōánnēs
- spake · G2036ἔπω épō
- of · G4012περί perí
- man · G5127τούτου toútou
- were · G2258ἦν ēn
- true · G227ἀληθής alēthḗs