John · chapter 10 · verse 42
John 10:42 in Kannada
ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು.
Alli anekaru aatana mele nambikeyittaru.
John 10:42 in English
- King James Version (KJV)
- And many believed on him there.
- World English Bible (WEB)
- Many believed in him there.
- American Standard Version (ASV)
- And many believed on him there.
- Bible in Basic English (BBE)
- And a number came to have faith in him there.
- Darby Translation (DBY)
- And many believed on him there.
- Webster's Bible (WBS)
- And many believed on him there.
- Young's Literal Translation (YLT)
- and many did believe in him there.
Read in context
- 40ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು.
- 41ಆಗ ಅನೇಕರು ಆತನ ಬಳಿಗೆ ಬಂದು--ಯೋಹಾನನು ಅದ್ಭುತಕಾರ್ಯಗಳನ್ನು ಮಾಡಲಿಲ್ಲ; ಆದರೆ ಈ ಮನುಷ್ಯನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ನಿಜವಾಗಿದೆ ಅಂದರು.ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು.
- 42ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು.
Cross references
- John 4:41 ಯೋಹಾನನು 4:41ಇನ್ನೂ ಹೆಚ್ಚು ಜನರು ಆತನ ಸ್ವಂತ ಮಾತಿಗೋಸ್ಕರ ಆತನನ್ನು ನಂಬಿದರು.
- John 12:42 ಯೋಹಾನನು 12:42ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.
- John 2:23 ಯೋಹಾನನು 2:23ಆತನು ಪಸ್ಕಹಬ್ಬದ ದಿನದಲ್ಲಿ ಯೆರೂಸಲೇಮಿ ನಲ್ಲಿದ್ದಾಗ ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಅನೇಕರು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.
- John 7:31 ಯೋಹಾನನು 7:31ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು.
- John 8:30 ಯೋಹಾನನು 8:30ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.
- John 4:39 ಯೋಹಾನನು 4:39ಆಗ--ನಾನು ಮಾಡಿ ದೆಲ್ಲವನ್ನು ನನಗೆ ತಿಳಿಸಿದನೆಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿಗೋಸ್ಕರ ಆ ಪಟ್ಟಣದ ಅನೇಕ ಸಮಾರ್ಯದವರು ಆತನ ಮೇಲೆ ನಂಬಿಕೆ ಇಟ್ಟರು.
- John 11:45 ಯೋಹಾನನು 11:45ಆಗ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯ ರಲ್ಲಿ ಅನೇಕರು ಯೇಸು ಮಾಡಿದವುಗಳನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.