Skip to content
ThuthiThuthiThuthi
John · chapter 10 · verse 5

John 10:5 in Kannada

ಅವು ಅನ್ಯನನ್ನು ಹಿಂಬಾಲಿಸದೆ ಅವನ ಬಳಿಯಿಂದ ಓಡಿ ಹೋಗುವವು; ಅವು ಅನ್ಯರ ಸ್ವರವನ್ನು ತಿಳಿಯುವದಿಲ್ಲ.

Avu anyanannu himbaalisade avana baliyinda odi hoguvavu; avu anyara svaravannu tiliyuvadilla.

John 10:5 in English

King James Version (KJV)
And a stranger will they not follow, but will flee from him: for they know not the voice of strangers.
World English Bible (WEB)
They will by no means follow a stranger, but will flee from him; for they don’t know the voice of strangers.”
American Standard Version (ASV)
And a stranger will they not follow, but will flee from him: for they know not the voice of strangers.
Bible in Basic English (BBE)
They will not go after another who is not their keeper, but will go from him in flight, because his voice is strange to them.
Darby Translation (DBY)
But they will not follow a stranger, but will flee from him, because they know not the voice of strangers.
Webster's Bible (WBS)
And a stranger will they not follow, but will flee from him: for they know not the voice of strangers.
Young's Literal Translation (YLT)
and a stranger they will not follow, but will flee from him, because they have not known the voice of strangers.'

Read in context

  1. 3ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ.
  2. 4ಅವನು ತನ್ನ ಕುರಿ ಗಳನ್ನು ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳು ಕೊಳ್ಳುವದರಿಂದ ಅವನನ್ನು ಹಿಂಬಾಲಿಸುತ್ತವೆ;
  3. 5ಅವು ಅನ್ಯನನ್ನು ಹಿಂಬಾಲಿಸದೆ ಅವನ ಬಳಿಯಿಂದ ಓಡಿ ಹೋಗುವವು; ಅವು ಅನ್ಯರ ಸ್ವರವನ್ನು ತಿಳಿಯುವದಿಲ್ಲ.
  4. 6ಯೇಸು ಈ ಸಾಮ್ಯವನ್ನು ಅವರಿಗೆ ಹೇಳಿದನು; ಆದರೆ ಆತನು ಅವರ ಸಂಗಡ ಮಾತನಾಡಿದ ವಿಷಯಗಳು ಏನಾಗಿದ್ದವು ಎಂದು ಅವರು ಗ್ರಹಿಸಲಿಲ್ಲ.
  5. 7ಯೇಸು ತಿರಿಗಿ ಅವರಿಗೆ--ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗ ಲಾಗಿದ್ದೇನೆ.
Read all of John 10

Cross references

John 10:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.