John · chapter 10 · verse 6
John 10:6 in Kannada
ಯೇಸು ಈ ಸಾಮ್ಯವನ್ನು ಅವರಿಗೆ ಹೇಳಿದನು; ಆದರೆ ಆತನು ಅವರ ಸಂಗಡ ಮಾತನಾಡಿದ ವಿಷಯಗಳು ಏನಾಗಿದ್ದವು ಎಂದು ಅವರು ಗ್ರಹಿಸಲಿಲ್ಲ.
Yesu ee saamyavannu avarige helidanu; aadare aatanu avara sangada maatanaadida vishayagalu enaagiddavu endu avaru grahisalilla.
John 10:6 in English
- King James Version (KJV)
- This parable spake Jesus unto them: but they understood not what things they were which he spake unto them.
- World English Bible (WEB)
- Jesus spoke this parable to them, but they didn’t understand what he was telling them.
- American Standard Version (ASV)
- This parable spake Jesus unto them: but they understood not what things they were which he spake unto them.
- Bible in Basic English (BBE)
- In this Jesus was teaching them in the form of a story: but what he said was not clear to them.
- Darby Translation (DBY)
- This allegory spoke Jesus to them, but they did not know what it was [of] which he spoke to them.
- Webster's Bible (WBS)
- This parable spoke Jesus to them: but they understood not what things they were which he spoke to them.
- Young's Literal Translation (YLT)
- This similitude spake Jesus to them, and they knew not what the things were that he was speaking to them;
Read in context
- 4ಅವನು ತನ್ನ ಕುರಿ ಗಳನ್ನು ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳು ಕೊಳ್ಳುವದರಿಂದ ಅವನನ್ನು ಹಿಂಬಾಲಿಸುತ್ತವೆ;
- 5ಅವು ಅನ್ಯನನ್ನು ಹಿಂಬಾಲಿಸದೆ ಅವನ ಬಳಿಯಿಂದ ಓಡಿ ಹೋಗುವವು; ಅವು ಅನ್ಯರ ಸ್ವರವನ್ನು ತಿಳಿಯುವದಿಲ್ಲ.
- 6ಯೇಸು ಈ ಸಾಮ್ಯವನ್ನು ಅವರಿಗೆ ಹೇಳಿದನು; ಆದರೆ ಆತನು ಅವರ ಸಂಗಡ ಮಾತನಾಡಿದ ವಿಷಯಗಳು ಏನಾಗಿದ್ದವು ಎಂದು ಅವರು ಗ್ರಹಿಸಲಿಲ್ಲ.
- 7ಯೇಸು ತಿರಿಗಿ ಅವರಿಗೆ--ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗ ಲಾಗಿದ್ದೇನೆ.
- 8ನನಗಿಂತ ಮುಂಚೆ ಬಂದವರೆಲ್ಲರು ಕಳ್ಳರೂ ಸುಲುಕೊಳ್ಳುವವರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.
Cross references
- Isaiah 56:11 ಯೆಶಾಯ 56:11ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
- Psalm 82:5 ಕೀರ್ತನೆಗಳು 82:5ಅವರು ಅರಿಯರು; ಗ್ರಹಿಸುವದಿಲ್ಲ; ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕ್ರಮವಿಲ್ಲದವುಗಳು.
- Proverbs 28:5 ಜ್ಞಾನೋಕ್ತಿಗಳು 28:5ನ್ಯಾಯ ತೀರ್ಪನ್ನು ದುಷ್ಟರು ಗ್ರಹಿಸುವದಿಲ್ಲ; ಕರ್ತನನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.
- John 16:25 ಯೋಹಾನನು 16:25ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.
- Isaiah 6:9–10 ಯೆಶಾಯ 6:9–10ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು. ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
- Daniel 12:10 ದಾನಿಯೇಲನು 12:10ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು.
- Psalm 106:7 ಕೀರ್ತನೆಗಳು 106:7ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು.
- Matthew 13:51 ಮತ್ತಾಯನು 13:51ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು.
- John 7:36 ಯೋಹಾನನು 7:36ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣಲಾರಿರಿ; ನಾನಿರುವಲ್ಲಿಗೆ ನೀವು ಬರಲಾರಿರಿ ಎಂದು ಇವನು ಹೇಳಿರುವದು ಎಂಥಾ ಮಾತಾಗಿರಬಹುದು ಎಂದು ತಮ್ಮಲ್ಲಿ ಅಂದುಕೊಂಡರು.
- John 8:43 ಯೋಹಾನನು 8:43ನೀವು ನನ್ನ ಮಾತನ್ನು ಯಾಕೆ ಗ್ರಹಿ ಸದೆ ಇದ್ದೀರಿ? ನೀವು ನನ್ನ ವಾಕ್ಯವನ್ನು ಕೇಳದೆ ಇರುವದರಿಂದಲೇ.
- John 6:52 ಯೋಹಾನನು 6:52ಇದರಿಂದ ಯೆಹೂದ್ಯರು ತಮ್ಮತಮ್ಮೊಳಗೆ ವಾಗ್ವಾದ ಮಾಡುತ್ತಾ--ಈ ಮನುಷ್ಯನು ತನ್ನ ಮಾಂಸ ವನ್ನು ತಿನ್ನುವದಕ್ಕೆ ನಮಗೆ ಹೇಗೆ ಕೊಡುತ್ತಾನೆ ಅಂದರು.
- Matthew 13:13–14 ಮತ್ತಾಯನು 13:13–14ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.
Original words (Greek)
- This · G3778οὗτος hoûtos
- parable · G3942παροιμία paroimía
- spake · G2036ἔπω épō
- Jesus · G2424Ἰησοῦς Iēsoûs
- them · G846αὐτός autós
- but · G1161δέ dé
- they · G1565ἐκεῖνος ekeînos
- understood · G1097γινώσκω ginṓskō
- not · G3756οὐ ou
- things · G5101τίς tís
- were · G2258ἦν ēn
- which · G3739ὅς hós
- spake · G2980λαλέω laléō
- them · G846αὐτός autós