Skip to content
ThuthiThuthiThuthi
John · chapter 10 · verse 7

John 10:7 in Kannada

ಯೇಸು ತಿರಿಗಿ ಅವರಿಗೆ--ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗ ಲಾಗಿದ್ದೇನೆ.

Yesu tirigi avarige--naanu nimage nija nijavaagi heluttene, kurigalige naane baaga laagiddene.

John 10:7 in English

King James Version (KJV)
Then said Jesus unto them again, Verily, verily, I say unto you, I am the door of the sheep.
World English Bible (WEB)
Jesus therefore said to them again, “Most certainly, I tell you, I am the sheep’s door.
American Standard Version (ASV)
Jesus therefore said unto them again, Verily, verily, I say unto you, I am the door of the sheep.
Bible in Basic English (BBE)
So Jesus said again, Truly I say to you, I am the door of the sheep.
Darby Translation (DBY)
Jesus therefore said again to them, Verily, verily, I say to you, I am the door of the sheep.
Webster's Bible (WBS)
Then said Jesus to them again, Verily, verily, I say to you, I am the door of the sheep.
Young's Literal Translation (YLT)
Jesus said therefore again to them, 'Verily, verily, I say to you — I am the door of the sheep;

Read in context

  1. 5ಅವು ಅನ್ಯನನ್ನು ಹಿಂಬಾಲಿಸದೆ ಅವನ ಬಳಿಯಿಂದ ಓಡಿ ಹೋಗುವವು; ಅವು ಅನ್ಯರ ಸ್ವರವನ್ನು ತಿಳಿಯುವದಿಲ್ಲ.
  2. 6ಯೇಸು ಈ ಸಾಮ್ಯವನ್ನು ಅವರಿಗೆ ಹೇಳಿದನು; ಆದರೆ ಆತನು ಅವರ ಸಂಗಡ ಮಾತನಾಡಿದ ವಿಷಯಗಳು ಏನಾಗಿದ್ದವು ಎಂದು ಅವರು ಗ್ರಹಿಸಲಿಲ್ಲ.
  3. 7ಯೇಸು ತಿರಿಗಿ ಅವರಿಗೆ--ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗ ಲಾಗಿದ್ದೇನೆ.
  4. 8ನನಗಿಂತ ಮುಂಚೆ ಬಂದವರೆಲ್ಲರು ಕಳ್ಳರೂ ಸುಲುಕೊಳ್ಳುವವರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.
  5. 9ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.
Read all of John 10

Cross references

Original words (Greek)

John 10:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.