Skip to content
ThuthiThuthiThuthi
John · chapter 10 · verse 8

John 10:8 in Kannada

ನನಗಿಂತ ಮುಂಚೆ ಬಂದವರೆಲ್ಲರು ಕಳ್ಳರೂ ಸುಲುಕೊಳ್ಳುವವರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.

Nanaginta munche bandavarellaru kallaroo sulukolluvavaroo aagiddaare. Aadare kurigalu avarige kivigodalilla.

John 10:8 in English

King James Version (KJV)
All that ever came before me are thieves and robbers: but the sheep did not hear them.
World English Bible (WEB)
All who came before me are thieves and robbers, but the sheep didn’t listen to them.
American Standard Version (ASV)
All that came before me are thieves and robbers: but the sheep did not hear them.
Bible in Basic English (BBE)
All who came before me are thieves and outlaws: but the sheep did not give ear to them.
Darby Translation (DBY)
All whoever came before me are thieves and robbers; but the sheep did not hear them.
Webster's Bible (WBS)
All that ever came before me are thieves and robbers: but the sheep did not hear them.
Young's Literal Translation (YLT)
all, as many as came before me, are thieves and robbers, but the sheep did not hear them;

Read in context

  1. 6ಯೇಸು ಈ ಸಾಮ್ಯವನ್ನು ಅವರಿಗೆ ಹೇಳಿದನು; ಆದರೆ ಆತನು ಅವರ ಸಂಗಡ ಮಾತನಾಡಿದ ವಿಷಯಗಳು ಏನಾಗಿದ್ದವು ಎಂದು ಅವರು ಗ್ರಹಿಸಲಿಲ್ಲ.
  2. 7ಯೇಸು ತಿರಿಗಿ ಅವರಿಗೆ--ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗ ಲಾಗಿದ್ದೇನೆ.
  3. 8ನನಗಿಂತ ಮುಂಚೆ ಬಂದವರೆಲ್ಲರು ಕಳ್ಳರೂ ಸುಲುಕೊಳ್ಳುವವರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.
  4. 9ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.
  5. 10ಕಳ್ಳನು ಕದ್ದುಕೊಳ್ಳುವದಕ್ಕೂ ಕೊಲ್ಲುವದಕ್ಕೂ ಹಾಳುಮಾಡು ವದಕ್ಕೂ ಮಾತ್ರ ಬರುತ್ತಾನೇ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಸಮೃದ್ಧಿಯು ಇರಬೇಕೆಂತಲೂ ಬಂದೆನು.
Read all of John 10

Cross references

John 10:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.