Skip to content
ThuthiThuthiThuthi
John · chapter 10 · verse 9

John 10:9 in Kannada

ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.

Naane aabaagalu; nanna moolakavaagi yaavanaadaroo praveshisidare avanu rakshane honduvanu; ida llade avanu olage hoguttaane, horage baru ttaane mattu mevannu kandukolluttaane.

John 10:9 in English

King James Version (KJV)
I am the door: by me if any man enter in, he shall be saved, and shall go in and out, and find pasture.
World English Bible (WEB)
I am the door. If anyone enters in by me, he will be saved, and will go in and go out and will find pasture.
American Standard Version (ASV)
I am the door; by me if any man enter in, he shall be saved, and shall go in and go out, and shall find pasture.
Bible in Basic English (BBE)
I am the door: if any man goes in through me he will have salvation, and will go in and go out, and will get food.
Darby Translation (DBY)
I am the door: if any one enter in by me, he shall be saved, and shall go in and shall go out and shall find pasture.
Webster's Bible (WBS)
I am the door: by me if any man shall enter he shall be saved, and shall go in and out, and find pasture.
Young's Literal Translation (YLT)
I am the door, through me if any one may come in, he shall be saved, and he shall come in, and go out, and find pasture.

Read in context

  1. 7ಯೇಸು ತಿರಿಗಿ ಅವರಿಗೆ--ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗ ಲಾಗಿದ್ದೇನೆ.
  2. 8ನನಗಿಂತ ಮುಂಚೆ ಬಂದವರೆಲ್ಲರು ಕಳ್ಳರೂ ಸುಲುಕೊಳ್ಳುವವರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.
  3. 9ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.
  4. 10ಕಳ್ಳನು ಕದ್ದುಕೊಳ್ಳುವದಕ್ಕೂ ಕೊಲ್ಲುವದಕ್ಕೂ ಹಾಳುಮಾಡು ವದಕ್ಕೂ ಮಾತ್ರ ಬರುತ್ತಾನೇ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಸಮೃದ್ಧಿಯು ಇರಬೇಕೆಂತಲೂ ಬಂದೆನು.
  5. 11ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
Read all of John 10

Cross references

John 10:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.