John · chapter 11 · verse 10
John 11:10 in Kannada
ಆದರೆ ಒಬ್ಬ ಮನುಷ್ಯನು ರಾತ್ರಿಯಲ್ಲಿ ತಿರುಗಾಡಿದರೆ ತನ್ನಲ್ಲಿ ಬೆಳಕು ಇಲ್ಲವಾದದರಿಂದ ಅವನು ಎಡವುತ್ತಾನೆ ಎಂದು ಉತ್ತರಕೊಟ್ಟನು.
Aadare obba manushyanu raatriyalli tirugaadidare tannalli belaku illavaadadarinda avanu edavuttaane endu uttarakottanu.
John 11:10 in English
- King James Version (KJV)
- But if a man walk in the night, he stumbleth, because there is no light in him.
- World English Bible (WEB)
- But if a man walks in the night, he stumbles, because the light isn’t in him.”
- American Standard Version (ASV)
- But if a man walk in the night, he stumbleth, because the light is not in him.
- Bible in Basic English (BBE)
- But if a man goes about in the night, he may have a fall because the light is not in him.
- Darby Translation (DBY)
- but if any one walk in the night, he stumbles, because the light is not in him.
- Webster's Bible (WBS)
- But if a man walketh in the night, he stumbleth, because there is no light in him.
- Young's Literal Translation (YLT)
- and if any one may walk in the night, he stumbleth, because the light is not in him.'
Read in context
- 8ಆತನ ಶಿಷ್ಯರು ಆತನಿಗೆ--ಬೋಧಕನೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿ ದ್ದರಲ್ಲಾ; ತಿರಿಗಿ ನೀನು ಅಲ್ಲಿಗೆ ಹೋಗುತ್ತೀಯೋ? ಅಂದರು.
- 9ಯೇಸು--ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾವ ಮನುಷ್ಯನಾದರೂ ಹಗಲಿ ನಲ್ಲಿ ತಿರುಗಾಡಿದರೆ ಈ ಲೋಕದ ಬೆಳಕನ್ನು ನೋಡು ವದರಿಂದ ಅವನು ಎಡವುವದಿಲ್ಲ.
- 10ಆದರೆ ಒಬ್ಬ ಮನುಷ್ಯನು ರಾತ್ರಿಯಲ್ಲಿ ತಿರುಗಾಡಿದರೆ ತನ್ನಲ್ಲಿ ಬೆಳಕು ಇಲ್ಲವಾದದರಿಂದ ಅವನು ಎಡವುತ್ತಾನೆ ಎಂದು ಉತ್ತರಕೊಟ್ಟನು.
- 11ಈ ಮಾತುಗಳನ್ನು ಹೇಳಿದ ತರುವಾಯ ಆತನು ಅವರಿಗೆ--ನಮ್ಮ ಸ್ನೇಹಿತನಾದ ಲಾಜರನು ನಿದ್ರಿಸುತ್ತಿದ್ದಾನೆ; ಆದರೆ ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಾಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು.
- 12ಆಗ ಆತನ ಶಿಷ್ಯರು--ಕರ್ತನೇ, ಅವನು ನಿದ್ರೆಮಾಡುತ್ತಿದ್ದರೆ ಸ್ವಸ್ಥನಾಗುವನು ಅಂದರು.
Cross references
- Proverbs 4:18–19 ಜ್ಞಾನೋಕ್ತಿಗಳು 4:18–19ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು. ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
- 1 John 2:10–11 1 ಯೋಹಾನನು 2:10–11ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಅವನಲ್ಲಿ ಆಟಂಕವಾದದ್ದು ಏನೂ ಇಲ್ಲ. ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.
- Jeremiah 13:16 ಯೆರೆಮೀಯ 13:16ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ.
- Jeremiah 20:11 ಯೆರೆಮೀಯ 20:11ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ.
- Ecclesiastes 2:14 ಪ್ರಸಂಗಿ 2:14ಜ್ಞಾನಿಯ ಕಣ್ಣುಗಳು ಅವನ ತಲೆಯಲ್ಲಿರುತ್ತವೆ. ಬುದ್ಧಿಹೀನನು ಕತ್ತಲೆಯಲ್ಲಿ ನಡೆಯುತ್ತಾನೆ; ಅವರೆಲ್ಲರಿಗೂ ಒಂದೇ ಗತಿಯು ಸಂಭವಿಸುವದೆಂದು ನನ್ನಷ್ಟಕ್ಕೆ ನಾನೇ ಗ್ರಹಿಸಿ ಕೊಂಡೆನು.
- Psalm 27:2 ಕೀರ್ತನೆಗಳು 27:2ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು.