Skip to content
ThuthiThuthiThuthi
John · chapter 11 · verse 12

John 11:12 in Kannada

ಆಗ ಆತನ ಶಿಷ್ಯರು--ಕರ್ತನೇ, ಅವನು ನಿದ್ರೆಮಾಡುತ್ತಿದ್ದರೆ ಸ್ವಸ್ಥನಾಗುವನು ಅಂದರು.

Aaga aatana shishyaru--kartane, avanu nidremaaduttiddare svasthanaaguvanu andaru.

John 11:12 in English

King James Version (KJV)
Then said his disciples, Lord, if he sleep, he shall do well.
World English Bible (WEB)
The disciples therefore said, “Lord, if he has fallen asleep, he will recover.”
American Standard Version (ASV)
The disciples therefore said unto him, Lord, if he is fallen asleep, he will recover.
Bible in Basic English (BBE)
Then his disciples said to him, Lord, if he is resting he will get well.
Darby Translation (DBY)
The disciples therefore said to him, Lord, if he be fallen asleep, he will get well.
Webster's Bible (WBS)
Then said his disciples, Lord, if he sleepeth he will do well.
Young's Literal Translation (YLT)
therefore said his disciples, 'Sir, if he hath fallen asleep, he will be saved;'

Read in context

  1. 10ಆದರೆ ಒಬ್ಬ ಮನುಷ್ಯನು ರಾತ್ರಿಯಲ್ಲಿ ತಿರುಗಾಡಿದರೆ ತನ್ನಲ್ಲಿ ಬೆಳಕು ಇಲ್ಲವಾದದರಿಂದ ಅವನು ಎಡವುತ್ತಾನೆ ಎಂದು ಉತ್ತರಕೊಟ್ಟನು.
  2. 11ಈ ಮಾತುಗಳನ್ನು ಹೇಳಿದ ತರುವಾಯ ಆತನು ಅವರಿಗೆ--ನಮ್ಮ ಸ್ನೇಹಿತನಾದ ಲಾಜರನು ನಿದ್ರಿಸುತ್ತಿದ್ದಾನೆ; ಆದರೆ ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಾಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು.
  3. 12ಆಗ ಆತನ ಶಿಷ್ಯರು--ಕರ್ತನೇ, ಅವನು ನಿದ್ರೆಮಾಡುತ್ತಿದ್ದರೆ ಸ್ವಸ್ಥನಾಗುವನು ಅಂದರು.
  4. 13ಆದರೆ ಯೇಸು ಅವನ ಮರಣದ ವಿಷಯವಾಗಿ ಹೇಳಿದ್ದನು; ಆದರೆ ಅವರು ನಿದ್ರೆಯಲ್ಲಿಯ ವಿಶ್ರಾಂತಿ ಕುರಿತು ಆತನು ಹೇಳಿದ ನೆಂದು ಯೋಚಿಸಿದರು.
  5. 14ಆಗ ಯೇಸು ಸ್ಪಷ್ಟವಾಗಿ ಅವರಿಗೆ--ಲಾಜರನು ಸತ್ತಿದ್ದಾನೆ.
Read all of John 11

Original words (Greek)

John 11:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.