John · chapter 11 · verse 14
John 11:14 in Kannada
ಆಗ ಯೇಸು ಸ್ಪಷ್ಟವಾಗಿ ಅವರಿಗೆ--ಲಾಜರನು ಸತ್ತಿದ್ದಾನೆ.
Aaga yesu spashtavaagi avarige--laajaranu sattiddaane.
John 11:14 in English
- King James Version (KJV)
- Then said Jesus unto them plainly, Lazarus is dead.
- World English Bible (WEB)
- So Jesus said to them plainly then, “Lazarus is dead.
- American Standard Version (ASV)
- Then Jesus therefore said unto them plainly, Lazarus is dead.
- Bible in Basic English (BBE)
- Then Jesus said to them clearly, Lazarus is dead.
- Darby Translation (DBY)
- Jesus therefore then said to them plainly, Lazarus has died.
- Webster's Bible (WBS)
- Then said Jesus to them plainly, Lazarus is dead.
- Young's Literal Translation (YLT)
- Then, therefore, Jesus said to them freely, 'Lazarus hath died;
Read in context
- 12ಆಗ ಆತನ ಶಿಷ್ಯರು--ಕರ್ತನೇ, ಅವನು ನಿದ್ರೆಮಾಡುತ್ತಿದ್ದರೆ ಸ್ವಸ್ಥನಾಗುವನು ಅಂದರು.
- 13ಆದರೆ ಯೇಸು ಅವನ ಮರಣದ ವಿಷಯವಾಗಿ ಹೇಳಿದ್ದನು; ಆದರೆ ಅವರು ನಿದ್ರೆಯಲ್ಲಿಯ ವಿಶ್ರಾಂತಿ ಕುರಿತು ಆತನು ಹೇಳಿದ ನೆಂದು ಯೋಚಿಸಿದರು.
- 14ಆಗ ಯೇಸು ಸ್ಪಷ್ಟವಾಗಿ ಅವರಿಗೆ--ಲಾಜರನು ಸತ್ತಿದ್ದಾನೆ.
- 15ನೀವು ನಂಬು ವಂತೆ ನಿಮಗೋಸ್ಕರ ನಾನು ಅಲ್ಲಿ ಇಲ್ಲದಿರುವದಕ್ಕೆ ಸಂತೋಷಪಡುತ್ತೇನೆ; ಹೇಗೂ ನಾವು ಅವನ ಬಳಿಗೆ ಹೋಗೋಣ ಎಂದು ಅವರಿಗೆ ಹೇಳಿದನು.
- 16ತರು ವಾಯ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ--ನಾವು ಸಹ ಆತನೊಂದಿಗೆ ಸಾಯುವಂತೆ ಹೋಗೋಣ ಅಂದನು.
Cross references
- John 16:25 ಯೋಹಾನನು 16:25ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.
- John 10:24 ಯೋಹಾನನು 10:24ಆಗ ಯೆಹೂದ್ಯರು ಆತನ ಸುತ್ತಲು ಬಂದು ಆತನಿಗೆ--ಇನ್ನು ಎಷ್ಟರ ವರೆಗೆ ನಮ್ಮನ್ನು ಸಂದೇಹಪಡಿಸುತ್ತೀ? ನೀನು ಕ್ರಿಸ್ತ ನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು ಅಂದರು.
- John 16:29 ಯೋಹಾನನು 16:29ಆತನ ಶಿಷ್ಯರು ಆತನಿಗೆ--ಇಗೋ, ಈಗ ನೀನು ಸಾಮ್ಯರೂಪದಲ್ಲಿ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತೀ.