John · chapter 11 · verse 16
John 11:16 in Kannada
ತರು ವಾಯ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ--ನಾವು ಸಹ ಆತನೊಂದಿಗೆ ಸಾಯುವಂತೆ ಹೋಗೋಣ ಅಂದನು.
Taru vaaya didumanemba tomanu tanna jote shishyarige--naavu saha aatanondige saayuvante hogona andanu.
John 11:16 in English
- King James Version (KJV)
- Then said Thomas, which is called Didymus, unto his fellowdisciples, Let us also go, that we may die with him.
- World English Bible (WEB)
- Thomas therefore, who is called Didymus, said to his fellow disciples, “Let’s also go, that we may die with him.”
- American Standard Version (ASV)
- Thomas therefore, who is called Didymus, said unto his fellow-disciples, Let us also go, that we may die with him.
- Bible in Basic English (BBE)
- Then Thomas, who was named Didymus, said to the other disciples, Let us go so that we may be with him in death.
- Darby Translation (DBY)
- Thomas therefore, called Didymus, said to his fellow disciples, Let us also go, that we may die with him.
- Webster's Bible (WBS)
- Then said Thomas, who is called Didymus, to his fellow-disciples, Let us also go, that we may die with him.
- Young's Literal Translation (YLT)
- therefore said Thomas, who is called Didymus, to the fellow-disciples, 'We may go — we also, that we may die with him,'
Read in context
- 14ಆಗ ಯೇಸು ಸ್ಪಷ್ಟವಾಗಿ ಅವರಿಗೆ--ಲಾಜರನು ಸತ್ತಿದ್ದಾನೆ.
- 15ನೀವು ನಂಬು ವಂತೆ ನಿಮಗೋಸ್ಕರ ನಾನು ಅಲ್ಲಿ ಇಲ್ಲದಿರುವದಕ್ಕೆ ಸಂತೋಷಪಡುತ್ತೇನೆ; ಹೇಗೂ ನಾವು ಅವನ ಬಳಿಗೆ ಹೋಗೋಣ ಎಂದು ಅವರಿಗೆ ಹೇಳಿದನು.
- 16ತರು ವಾಯ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ--ನಾವು ಸಹ ಆತನೊಂದಿಗೆ ಸಾಯುವಂತೆ ಹೋಗೋಣ ಅಂದನು.
- 17ತರುವಾಯ ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿವಸಗಳಾಗಿದ್ದ ವೆಂದು ಆತನು ತಿಳಿದುಕೊಂಡನು;
- 18ಬೇಥಾನ್ಯವು ಯೆರೂಸಲೇಮಿಗೆ ಹೆಚ್ಚುಕಡಿಮೆ ಒಂದು ಹರದಾರಿ ಯಷ್ಟು ಸವಿಾಪದಲ್ಲಿತ್ತು.
Cross references
- John 13:37 ಯೋಹಾನನು 13:37ಪೇತ್ರನು ಆತನಿಗೆ-- ಕರ್ತನೇ, ನಾನು ಯಾಕೆ ಈಗ ನಿನ್ನ ಹಿಂದೆ ಬರ ಲಾರೆನು? ನಿನಗೋಸ್ಕರ ನನ್ನ ಪ್ರಾಣವನ್ನು ಕೊಡು ವೆನು ಅಂದನು.ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
- Matthew 26:35 ಮತ್ತಾಯನು 26:35ಅದಕ್ಕೆ ಪೇತ್ರನು ಆತನಿಗೆ-- ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು. ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು.
- Mark 3:18 ಮಾರ್ಕನು 3:18ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ,
- Matthew 10:3 ಮತ್ತಾಯನು 10:3ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ,
- Luke 6:15 ಲೂಕನು 6:15ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿಯೆಂದು ಕರೆಯಲ್ಪಟ್ಟ ಸೀಮೋನ,
- John 20:24–29 ಯೋಹಾನನು 20:24–29ಆದರೆ ಯೇಸು ಬಂದಾಗ ಹನ್ನೆರಡು ಮಂದಿ ಯಲ್ಲಿ ಒಬ್ಬನಾದ ದಿದುಮನೆಂದು ಕರೆಯಲ್ಪಟ್ಟ ತೋಮನು ಅವರ ಸಂಗಡ ಇರಲಿಲ್ಲ. ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು. ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು. ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು. ಯೇಸು ಅವನಿಗೆ--ತೋಮನೇ, ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಅಂದನು.
- John 14:5 ಯೋಹಾನನು 14:5ತೋಮನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ನಮಗೆ ಮಾರ್ಗವು ಹೇಗೆ ಗೊತ್ತಾದೀತು ಅಂದನು.
- John 21:2 ಯೋಹಾನನು 21:2ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.
- Acts 1:13 ಅಪೊಸ್ತಲರ ಕೃತ್ಯಗಳು 1:13ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
- John 11:8 ಯೋಹಾನನು 11:8ಆತನ ಶಿಷ್ಯರು ಆತನಿಗೆ--ಬೋಧಕನೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿ ದ್ದರಲ್ಲಾ; ತಿರಿಗಿ ನೀನು ಅಲ್ಲಿಗೆ ಹೋಗುತ್ತೀಯೋ? ಅಂದರು.
- Luke 22:33 ಲೂಕನು 22:33ಆದರೆ ಅವನು ಆತನಿಗೆ--ಕರ್ತನೇ, ನಾನು ನಿನ್ನ ಜೊತೆಯಲ್ಲಿ ಸೆರೆಮನೆಗೆ ಹೋಗುವದಕ್ಕೂ ಸಾಯು ವದಕ್ಕೂ ಸಿದ್ಧನಾಗಿದ್ದೇನೆ ಅಂದನು.
Original words (Greek)
- Then · G3767οὖν oûn
- said · G2036ἔπω épō
- Thomas · G2381Θωμᾶς Thōmâs
- called · G3004λέγω légō
- Didymus · G1324Δίδυμος Dídymos
- fellowdisciples · G4827συμμαθητής symmathētḗs
- Let · G71ἄγω ágō
- us · G2249ἡμεῖς hēmeîs
- also · G2532καί kaí
- go · G71ἄγω ágō
- that · G2443ἵνα hína
- die · G599ἀποθνήσκω apothnḗskō
- with · G3326μετά metá
- him · G846αὐτός autós