Skip to content
ThuthiThuthiThuthi
John · chapter 11 · verse 17

John 11:17 in Kannada

ತರುವಾಯ ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿವಸಗಳಾಗಿದ್ದ ವೆಂದು ಆತನು ತಿಳಿದುಕೊಂಡನು;

Taruvaaya yesu bandaaga laajaranannu samaadhiyallittu aagale naalku divasagalaagidda vendu aatanu tilidukondanu;

John 11:17 in English

King James Version (KJV)
Then when Jesus came, he found that he had [lain] in the grave four days already.
World English Bible (WEB)
So when Jesus came, he found that he had been in the tomb four days already.
American Standard Version (ASV)
So when Jesus came, he found that he had been in the tomb four days already.
Bible in Basic English (BBE)
Now when Jesus came, he made the discovery that Lazarus had been put into the earth four days before.
Darby Translation (DBY)
Jesus therefore [on] arriving found him to have been four days already in the tomb.
Webster's Bible (WBS)
Then when Jesus came, he found that he had lain in the grave four days already.
Young's Literal Translation (YLT)
Jesus, therefore, having come, found him having been four days already in the tomb.

Read in context

  1. 15ನೀವು ನಂಬು ವಂತೆ ನಿಮಗೋಸ್ಕರ ನಾನು ಅಲ್ಲಿ ಇಲ್ಲದಿರುವದಕ್ಕೆ ಸಂತೋಷಪಡುತ್ತೇನೆ; ಹೇಗೂ ನಾವು ಅವನ ಬಳಿಗೆ ಹೋಗೋಣ ಎಂದು ಅವರಿಗೆ ಹೇಳಿದನು.
  2. 16ತರು ವಾಯ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ--ನಾವು ಸಹ ಆತನೊಂದಿಗೆ ಸಾಯುವಂತೆ ಹೋಗೋಣ ಅಂದನು.
  3. 17ತರುವಾಯ ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿವಸಗಳಾಗಿದ್ದ ವೆಂದು ಆತನು ತಿಳಿದುಕೊಂಡನು;
  4. 18ಬೇಥಾನ್ಯವು ಯೆರೂಸಲೇಮಿಗೆ ಹೆಚ್ಚುಕಡಿಮೆ ಒಂದು ಹರದಾರಿ ಯಷ್ಟು ಸವಿಾಪದಲ್ಲಿತ್ತು.
  5. 19ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋ ದರನ ವಿಷಯವಾಗಿ ಆದರಿಸುವದಕ್ಕೆ ಬಂದಿದ್ದರು.
Read all of John 11

Cross references

Original words (Greek)

John 11:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.