John · chapter 11 · verse 18
John 11:18 in Kannada
ಬೇಥಾನ್ಯವು ಯೆರೂಸಲೇಮಿಗೆ ಹೆಚ್ಚುಕಡಿಮೆ ಒಂದು ಹರದಾರಿ ಯಷ್ಟು ಸವಿಾಪದಲ್ಲಿತ್ತು.
Bethaanyavu yeroosalemige hechchukadime ondu haradaari yashtu saviాpadallittu.
John 11:18 in English
- King James Version (KJV)
- Now Bethany was nigh unto Jerusalem, about fifteen furlongs off:
- World English Bible (WEB)
- Now Bethany was near Jerusalem, about fifteen stadia away.
- American Standard Version (ASV)
- Now Bethany was nigh unto Jerusalem, about fifteen furlongs off;
- Bible in Basic English (BBE)
- Now Bethany was near to Jerusalem, about two miles away;
- Darby Translation (DBY)
- Now Bethany was near Jerusalem, about fifteen stadia off,
- Webster's Bible (WBS)
- (Now Bethany was nigh to Jerusalem, about fifteen furlongs distant.)
- Young's Literal Translation (YLT)
- And Bethany was nigh to Jerusalem, about fifteen furlongs off,
Read in context
- 16ತರು ವಾಯ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ--ನಾವು ಸಹ ಆತನೊಂದಿಗೆ ಸಾಯುವಂತೆ ಹೋಗೋಣ ಅಂದನು.
- 17ತರುವಾಯ ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿವಸಗಳಾಗಿದ್ದ ವೆಂದು ಆತನು ತಿಳಿದುಕೊಂಡನು;
- 18ಬೇಥಾನ್ಯವು ಯೆರೂಸಲೇಮಿಗೆ ಹೆಚ್ಚುಕಡಿಮೆ ಒಂದು ಹರದಾರಿ ಯಷ್ಟು ಸವಿಾಪದಲ್ಲಿತ್ತು.
- 19ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋ ದರನ ವಿಷಯವಾಗಿ ಆದರಿಸುವದಕ್ಕೆ ಬಂದಿದ್ದರು.
- 20ಆಗ ಯೇಸು ಬರುತ್ತಿದ್ದಾನೆಂದು ಮಾರ್ಥಳು ಕೇಳು ತ್ತಲೇ ಹೋಗಿ ಆತನನ್ನು ಎದುರುಗೊಂಡಳು. ಮರಿಯಳಾದರೋ ಮನೆಯಲ್ಲಿಯೇ ಕೂತುಕೊಂಡಿ ದ್ದಳು.
Cross references
- John 11:1 ಯೋಹಾನನು 11:1ಮರಿಯಳ ಮತ್ತು ಆಕೆಯ ಸಹೋದರಿ ಯಾದ ಮಾರ್ಥಳ ಊರಾದ ಬೇಥಾನ್ಯ ದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು.
- Revelation 14:20 ಪ್ರಕಟನೆ 14:20ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
- Luke 24:13 ಲೂಕನು 24:13ಆಗ ಇಗೋ, ಅದೇ ದಿನ ಅವರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳುವರೆ ಮೈಲು ದೂರದಲ್ಲಿದ್ದ ಎಮ್ಮಾಹು ಎಂದು ಕರೆಯಲ್ಪಟ್ಟ ಹಳ್ಳಿಗೆ ಹೋಗುತ್ತಿದ್ದರು.
- Revelation 21:16 ಪ್ರಕಟನೆ 21:16ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ.
- John 6:19 ಯೋಹಾನನು 6:19ಹೀಗೆ ಅವರು ಹುಟ್ಟು ಹಾಕುತ್ತಾ ಒಂದು ಹರದಾರಿಯಷ್ಟು ದೂರ ಹೋದ ಮೇಲೆ ಯೇಸು ಸಮುದ್ರದ ಮೇಲೆ ನಡೆದು ತಮ್ಮ ದೋಣಿಯ ಕಡೆಗೆ ಸವಿಾಪಿಸುತ್ತಿರು ವದನ್ನು ಅವರು ಕಂಡು ಭಯಪಟ್ಟರು.