John · chapter 11 · verse 20
John 11:20 in Kannada
ಆಗ ಯೇಸು ಬರುತ್ತಿದ್ದಾನೆಂದು ಮಾರ್ಥಳು ಕೇಳು ತ್ತಲೇ ಹೋಗಿ ಆತನನ್ನು ಎದುರುಗೊಂಡಳು. ಮರಿಯಳಾದರೋ ಮನೆಯಲ್ಲಿಯೇ ಕೂತುಕೊಂಡಿ ದ್ದಳು.
Aaga yesu baruttiddaanendu maarthalu kelu ttale hogi aatanannu edurugondalu. Mariyalaadaro maneyalliye kootukondi ddalu.
John 11:20 in English
- King James Version (KJV)
- Then Martha, as soon as she heard that Jesus was coming, went and met him: but Mary sat [still] in the house.
- World English Bible (WEB)
- Then when Martha heard that Jesus was coming, she went and met him, but Mary stayed in the house.
- American Standard Version (ASV)
- Martha therefore, when she heard that Jesus was coming, went and met him: but Mary still sat in the house.
- Bible in Basic English (BBE)
- When Martha had the news that Jesus was on the way, she went out to him, but Mary did not go from the house.
- Darby Translation (DBY)
- Martha then, when she heard Jesus is coming, went to meet him; but Mary sat in the house.
- Webster's Bible (WBS)
- Then Martha, as soon as she heard that Jesus was coming, went and met him: but Mary sat in the house.
- Young's Literal Translation (YLT)
- Martha, therefore, when she heard that Jesus doth come, met him, and Mary kept sitting in the house.
Read in context
- 18ಬೇಥಾನ್ಯವು ಯೆರೂಸಲೇಮಿಗೆ ಹೆಚ್ಚುಕಡಿಮೆ ಒಂದು ಹರದಾರಿ ಯಷ್ಟು ಸವಿಾಪದಲ್ಲಿತ್ತು.
- 19ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋ ದರನ ವಿಷಯವಾಗಿ ಆದರಿಸುವದಕ್ಕೆ ಬಂದಿದ್ದರು.
- 20ಆಗ ಯೇಸು ಬರುತ್ತಿದ್ದಾನೆಂದು ಮಾರ್ಥಳು ಕೇಳು ತ್ತಲೇ ಹೋಗಿ ಆತನನ್ನು ಎದುರುಗೊಂಡಳು. ಮರಿಯಳಾದರೋ ಮನೆಯಲ್ಲಿಯೇ ಕೂತುಕೊಂಡಿ ದ್ದಳು.
- 21ಆಗ ಮಾರ್ಥಳು ಯೇಸುವಿಗೆ-- ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯು ತ್ತಿರಲಿಲ್ಲ.
- 22ಆದರೆ ಈಗಲೂ ಸಹ ನೀನು ದೇವರಿಂದ ಏನು ಕೇಳಿಕೊಳ್ಳುತ್ತೀಯೋ ದೇವರು ಅದನ್ನು ನಿನಗೆ ಕೊಡುವನೆಂದು ನಾನು ಬಲ್ಲೆನು ಅಂದಳು.
Cross references
- 1 Thessalonians 4:17 1 ಥೆಸಲೊನೀಕದವರಿಗೆ 4:17ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
- Luke 10:38–42 ಲೂಕನು 10:38–42ಇದಾದ ಮೇಲೆ ಅವರು ಹೋಗುತ್ತಿದ್ದಾಗ ಆತನು ಒಂದಾನೊಂದು ಹಳ್ಳಿಯನ್ನು ಪ್ರವೇಶಿಸಿದನು; ಆಗ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯೊಳಗೆ ಅಂಗೀಕರಿಸಿಕೊಂಡಳು. ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು. ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು. ಆದರೆ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ;ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು. ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
- Matthew 25:1 ಮತ್ತಾಯನು 25:1ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.
- John 11:30 ಯೋಹಾನನು 11:30ಯೇಸು ಇನ್ನೂ ಊರೊಳಕ್ಕೆ ಬಾರದೆ ಮಾರ್ಥಳು ಆತನನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದನು.
- Acts 28:15 ಅಪೊಸ್ತಲರ ಕೃತ್ಯಗಳು 28:15ಅಲ್ಲಿದ್ದ ಸಹೋದರರು ನಮ್ಮ ವಿಷಯ ವಾಗಿ ಕೇಳಿ ನಮ್ಮನ್ನು ಸಂಧಿಸುವದಕ್ಕಾಗಿ ಅಪ್ಪಿಯ ಪೇಟೆ ಮತ್ತು ತ್ರಿಛತ್ರದ ವರೆಗೆ ಬಂದಾಗ ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರಮಾಡಿ ಧೈರ್ಯ ಗೊಂಡನು.
- Matthew 25:6 ಮತ್ತಾಯನು 25:6ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು.
- Acts 10:25 ಅಪೊಸ್ತಲರ ಕೃತ್ಯಗಳು 10:25ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು.
Original words (Greek)
- Then · G3767οὖν oûn
- Martha · G3136Μάρθα Mártha
- as · G5613ὡς hōs
- heard · G191ἀκούω akoúō
- that · G3754ὅτι hóti
- Jesus · G2424Ἰησοῦς Iēsoûs
- coming · G2064ἔρχομαι érchomai
- met · G5221ὑπαντάω hypantáō
- him · G846αὐτός autós
- but · G1161δέ dé
- Mary · G3137Μαρία María
- sat · G2516καθέζομαι kathézomai
- in · G1722ἐν en
- house · G3624οἶκος oîkos